Madhya Pradesh

ಕೊವಿಡ್-19: ಮಹಾರಾಷ್ಟ್ರ, ಮಧ್ಯ ಪ್ರದೇಶದಲ್ಲಿ ಮತ್ತಿಬ್ಬರು ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆ
ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಮಧ್ಯ ಪ್ರದೇಶ: ವಿಧಾನಸಭೆಯಲ್ಲಿ ಅವಿರೋಧವಾಗಿ ವಿಶ್ವಾಸಮತ ಗೆದ್ದ ಶಿವರಾಜ್ ಸಿಂಗ್ ಚೌಹಾಣ್!
ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾನ್ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮಧ್ಯಪ್ರದೇಶ ವಿಧಾನಸಭೆಯಲ್ಲಿ ವಿಶ್ವಾಸಮತ ನಿರ್ಣಯವನ್ನು ಸರ್ವಾನುಮತದಿಂದ ಗೆದ್ದಿದ್ದಾರೆ.

ಸೈಲೆಂಟ್ ಆಗಿ 4ನೇ ಬಾರಿಗೆ ಮಧ್ಯಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಶಿವರಾಜ್ ಸಿಂಗ್ ಚೌಹಾಣ್!
ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬಿಜೆಪಿ ಸೇರಿದ ಮಧ್ಯ ಪ್ರದೇಶದ 22 ಕಾಂಗ್ರೆಸ್ ರೆಬೆಲ್ ಶಾಸಕರು!
ಕಮಲ್ ನಾಥ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಧ್ಯಪ್ರದೇಶ: ಕಾಂಗ್ರೆಸ್ ಬಂಡಾಯ ಶಾಸಕನ ಪುತ್ರಿ ಆತ್ಮಹತ್ಯೆಗೆ ಶರಣು
ಮಧ್ಯಪ್ರದೇಶದ ಕಾಂಗ್ರೆಸ್ ಬಂಡಾಯ ಶಾಸಕರೊಬ್ಬರ ಪುತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ತಾನದ ಬರಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಕಮಲ್ ನಾಥ್ ಸರ್ಕಾರ ಪತನ: ಬಿಜೆಪಿ ಸರ್ಕಾರ ಮುನ್ನಡೆಸಲು ಶಿವರಾಜ್ ಚೌಹಾಣ್ ಹೆಸರು ಮುಂಚೂಣಿಯಲ್ಲಿ
ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಬಿಜೆಪಿ ರಚನೆ ಮಾಡುವ ಸರ್ಕಾರಕ್ಕೆ ಸಾರಥಿಯಾರಾಗಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಮಧ್ಯ ಪ್ರದೇಶ: ಕಮಲ್ ನಾಥ್ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಇದು ಜನರ ಗೆಲುವು ಎಂದ ಸಿಂಧಿಯಾ
ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಪತನ: ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ
ಮಧ್ಯಪ್ರದೇಶ ರಾಜಕೀಯ ಬೃಹನ್ನಾಟಕ, ಮಹತ್ವದ ತಿರುವು ಪಡೆದುಕೊಂಡಿದೆ. ವಿಶ್ವಾಸಮತ ಸಾಬೀತಿಗೂ ಮುನ್ನ ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ ನೀಡಿದ್ದಾರೆ.

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರಿಗೆ ರಾಜಿನಾಮೆ ಸಲ್ಲಿಸುತ್ತೇನೆ: ಸಿಎಂ ಕಮಲ್ ನಾಥ್
ಮಧ್ಯಪ್ರದೇಶದ ರೆಬೆಲ್ ಶಾಸಕರ ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಬೆನ್ನಲ್ಲೇ ಸಿಎಂ ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ.

