Madhya Pradesh

ಮಧ್ಯಪ್ರದೇಶ: ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ: ಕಮಲ್ನಾಥ್
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಕಮಲ್ನಾಥ್ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವರಾಜ್ ಸಿಂಗ್ ಹೇಳಿಕೆಯಿಂದ ಮಧ್ಯಪ್ರದೇಶದಲ್ಲಿ ಪಕ್ಷಕ್ಕೆ ಹಿನ್ನಡೆಯುಂಟಾಗಿರಬಹುದು: ಬಿಜೆಪಿ ಸಂಸದ
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾ ಹಣಿ ಏರ್ಪಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಚುನಾವಣೋತ್ತರ ಸಮೀಕ್ಷೆ: ರಾಜಸ್ಥಾನದಲ್ಲಿ 'ಕೈ'ಗೆ ಅಧಿಕಾರ; ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲಿ ಅತಂತ್ರ ಸಾಧ್ಯತೆ
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ....

ಮಧ್ಯಪ್ರದೇಶ: ಕಾಂಗ್ರೆಸ್ ಗೆ ಮತ ಹಾಕಿದ್ದಕ್ಕೆ ದಲಿತ ಯುವಕನನ್ನು ಥಳಿಸಿದ ಬಿಜೆಪಿ ಅಭ್ಯರ್ಥಿ!
ಕಾಂಗ್ರೆಸ್ ಗೆ ಮತ ಹಾಕಿದ ಎಂಬ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಬಿಜೆಪಿ ಅಭ್ಯರ್ಥಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕಾಂಗ್ರೆಸ್ಗೆ ಮತ ಹಾಕದಿದ್ದರೆ ಕೊಲೆ ಮಾಡ್ತೀನಿ: ಬಿಜೆಪಿ ಸದಸ್ಯ
ಬಿಜೆಪಿ ನಾಯಕನೊಬ್ಬನು ಮತದಾರರಿಗೆ ಕಾಂಗ್ರೆಸ್ ಗೆ ಮತ ನೀಡದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡಿದ್ದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ...

ಮಧ್ಯ ಪ್ರದೇಶ, ಮಿಜೋರಾಂ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ
ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆ ಪೈಕಿ ಇಂದು ಎರಡು ರಾಜ್ಯಗಳಲ್ಲಿ ಅಂದರೆ ಮಧ್ಯ ಪ್ರದೇಶ, ಮಿಜೋರಾಂನಲ್ಲಿ ಮತದಾನ ಆರಂಭವಾಗಿದೆ.

ಮಧ್ಯ ಪ್ರದೇಶ: ಬಸ್ ಮತ್ತು ಶಾಲಾ ವಾಹನದ ನಡುವೆ ಡಿಕ್ಕಿ; 7 ಶಾಲಾ ಮಕ್ಕಳು ಸೇರಿದಂತೆ 8 ಮಂದಿ ದುರ್ಮರಣ
ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ಮಕ್ಕಳು, ಚಾಲಕ ಸೇರಿದಂತೆ ಒಟ್ಟು 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ....

ಸ್ವಾಗತಿಸುವ ವೇಳೆ ಬಿಜೆಪಿ ನಾಯಕನಿಗೆ ಚಪ್ಪಲಿ ಹಾರ ಹಾಕಿದ ಯುವಕ: ವಿಡಿಯೋ ವೈರಲ್
ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರನ್ನು ಸ್ವಾಗತಿಸುವ ವೇಳೆ ಯುವಕನೊಬ್ಬ ಚಪ್ಪಲಿ ಹಾರ ಹಾಕಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ...

ಕಾಂಗ್ರೆಸ್ ರಾಮಮಂದಿರ, ಆರ್ ಎಸ್ ಎಸ್ ವಿರೋಧಿ- ಬಿಜೆಪಿ
ದೇಶದ ಅತ್ಯಂತ ಹಳೆಯದಾದ ಕಾಂಗ್ರೆಸ್ ಪಕ್ಷ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘ- ಆರ್ ಎಸ್ ಎಸ್ ಅನ್ನು ವಿರೋಧಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ.

