- Tag results for madikeri
![]() | ಕಾವೇರಿ ಉಗಮಸ್ಥಳದಲ್ಲೇ 'ಕಾವೇರದ ಬಂದ್'; ಜನಜೀವನ ಸಾಮಾನ್ಯ, ರೈತಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆಕಾವೇರಿ ನೀರಿಗಾಗಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಾವೇರಿ ನದಿ ಜನ್ಮಸ್ಥಳ ತಲಕಾವೇರಿಯಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ. |
![]() | ಸಂಸ್ಕೃತಿ ಮತ್ತು ಚಲನಚಿತ್ರ: ಕೊಡಗಿನ ಇತಿಹಾಸ, ಸಂಸ್ಕೃತಿ, ಜೀವನ ನಿರೂಪಿಸುವಲ್ಲಿ ಕೊಡವ ಸಿನಿಮಾ ಪ್ರಮುಖ ಪಾತ್ರಕೊಡಗು ಸುಂದರ ಮತ್ತು ಸಮೃದ್ಧ. ಜಿಲ್ಲೆಯು ಪ್ರಕೃತಿ ಮತ್ತು ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದ್ದು, ತಲೆಮಾರುಗಳಿಂದ ಅದರ ಜನರಿಂದ ಸಂರಕ್ಷಿಸಲ್ಪಟ್ಟಿದೆ ಮತ್ತು ಗೌರವಿಸಲ್ಪಟ್ಟಿದೆ. ಇಂತಹ ಅದ್ಭುತ ಇತಿಹಾಸ ಹೊಂದಿರುವ ಸಂಸ್ಕೃತಿಯ ಬಗ್ಗೆ ಚಿತ್ರಗಳು ಮಾತನಾಡಿದರೆ... |
![]() | ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್... |
![]() | ಅಬ್ಬೆ ಜಲಪಾತದಲ್ಲಿ ಸಾವಿಗೀಡಾಗಿದ್ದ ಮಹಿಳೆ ಬೆಂಗಳೂರಿನಲ್ಲಿ ಪತ್ತೆ!!ಮಡಿಕೇರಿಯ ಅಬ್ಬೆ ಫಾಲ್ಸ್‌ನಲ್ಲಿ ಬಿದ್ದು ಸಾವಿಗೀಡಾಗಿದ್ದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ವಿಚಿತ್ರ ಘಟನೆ ವರದಿಯಾಗಿದೆ. |
![]() | ಮಡಿಕೇರಿ: ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಕೊಡಗಿನಲ್ಲಿ ಅರಣ್ಯ ಇಲಾಖೆಯ ರಾಪಿಡ್ ರೆಸ್ಪಾನ್ಸ್ ಟೀಮ್ (ಆರ್‌ಆರ್‌ಟಿ)ಯಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. |
![]() | ಕೊಡವ ರಾಷ್ಟ್ರೀಯ ಸಮಿತಿಯಿಂದ ಕೊಡಗಿನಾದ್ಯಂತ 'ಪಾದಯಾತ್ರೆವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ರಾಷ್ಟ್ರೀಯ ಸಮಿತಿ ಜಿಲ್ಲೆಯಾದ್ಯಂತ ‘ಪಾದಯಾತ್ರೆ’ಗೆ ಕರೆ ನೀಡಿದೆ. ಸಮಿತಿ ಒಂಬತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದು, ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. |
![]() | ಮಡಿಕೇರಿ: ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನಕೊಡಗಿನಲ್ಲಿ ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಡಿಕೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದಲ್ಲಿ ನಿಯೋಜನೆಗೊಂಡಿದ್ದ ಮಹಿಳಾ ಡಿಆರ್‌ಎಫ್‌ಒ ಆತ್ಮಹತ್ಯೆ!ಮಡಿಕೇರಿ ಅರಣ್ಯ ಇಲಾಖೆ ವಸತಿಗೃಹದಲ್ಲಿ ಮಡಿಕೇರಿ ವಿಭಾಗದ ಅರಣ್ಯ ಇಲಾಖೆಯ 27 ವರ್ಷದ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ. |
![]() | ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವುಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. |
![]() | ಮಡಿಕೇರಿ: ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಸಾವುಕೊಡಗಿನ ಕುಶಾಲನಗರ ತಾಲೂಕಿನ ಕೂಡಿಗೆ ಬಳಿ ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. |
![]() | ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ. |
![]() | ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ 'ಸುಬ್ರಮಣ್ಯ' ಸಾವುಕೊಡಗಿನ ತಿತಿಮತಿ ಬಳಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಹುಣಸೂರು ವಿಭಾಗ ಮತ್ತು ತಿತಿಮತಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ವ್ಯಾಪ್ತಿಯಲ್ಲಿ ಮೃತದೇಹವನ್ನು ಹೂಳಲಾಯಿತು. |
![]() | ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ರೈತ ಸಾವುಹೊಲದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ದಕ್ಷಿಣ ಕೊಡಗಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಎಂಬಲ್ಲಿ ಈ ಘಟನೆ ನಡೆದಿದೆ. ಮರಗೋಡು ಗ್ರಾಮದ ನಿವಾಸಿ ಸಿ.ಬಿ.ದೇವಪ್ಪ (58) ಮೃತಪಟ್ಟ ರೈತರಾಗಿದ್ದಾರೆ. |
![]() | ಕೊಡಗು: ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದಿದ್ದ ಬೆಂಗಳೂರಿನ ವ್ಯಕ್ತಿಯ ಶವ ಪತ್ತೆಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದಿದ್ದ ಬೆಂಗಳೂರಿನ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿದೆ. |
![]() | ಮಡಿಕೇರಿಯ ಕಾಫಿ ಎಸ್ಟೇಟ್‌ಗಳಲ್ಲಿ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ: ರೈತ ಸಂಘ ಆಗ್ರಹಮಡಿಕೇರಿ ಜಿಲ್ಲೆಯಾದ್ಯಂತ ಕೂಡಲೇ ಬೆಳೆ ಹಾನಿ ಸಮೀಕ್ಷೆ ಆರಂಭಿಸುವಂತೆ ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ರೈತ ಸಂಘ ಕಾಫಿ ಮಂಡಳಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. |