Maharashtra

ಕೇಂದ್ರದ ತನಿಖಾ ಸಂಸ್ಥೆಗಳು ಡಕಾಯಿತರು, ಅವುಗಳನ್ನು ಏಕೆ ಮುಚ್ಚಬಾರದು: ಉದ್ಧವ್ ಠಾಕ್ರೆ
ದೇಶ

ಕೇಂದ್ರದ ತನಿಖಾ ಸಂಸ್ಥೆಗಳು ಡಕಾಯಿತರು, ಅವುಗಳನ್ನು ಏಕೆ ಮುಚ್ಚಬಾರದು: ಉದ್ಧವ್ ಠಾಕ್ರೆ

ಕೇಂದ್ರದ ತನಿಖಾ ಸಂಸ್ಥೆಗಳು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರದಿಂದ "ಗುತ್ತಿಗೆ" ತೆಗೆದುಕೊಳ್ಳುವ "ಡಕಾಯಿತರು" ಎಂದು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದಾರೆ.

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆಗೆ ಒಂದು ದಿನದ ವಿರಾಮ; ಸೋಮವಾರದಿಂದ ಮತ್ತೆ ಯಾತ್ರೆ ಪ್ರಾರಂಭ
ದೇಶ

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆಗೆ ಒಂದು ದಿನದ ವಿರಾಮ; ಸೋಮವಾರದಿಂದ ಮತ್ತೆ ಯಾತ್ರೆ ಪ್ರಾರಂಭ

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದಲ್ಲಿ ಭಾನುವಾರ ಒಂದು ದಿನದ ವಿರಾಮವನ್ನು ಪಡೆದುಕೊಂಡಿದ್ದು, ಸೋಮವಾರ ಹಿಂಗೋಲಿ ಜಿಲ್ಲೆಯ ಕಳಮ್ನೂರಿನಿಂದ ವಾಶಿಮ್‌ಗೆ ತೆರಳಲಿದೆ.

'ಕಾಲುಗಳನ್ನು ಮುರಿಯಿರಿ, ಜಾಮೀನು ನಾನು ಕೊಡಿಸುತ್ತೇನೆ' ಎಂದ ಏಕನಾಥ್ ಶಿಂಧೆ ತಂಡದ ಶಾಸಕ
ದೇಶ

'ಕಾಲುಗಳನ್ನು ಮುರಿಯಿರಿ, ಜಾಮೀನು ನಾನು ಕೊಡಿಸುತ್ತೇನೆ' ಎಂದ ಏಕನಾಥ್ ಶಿಂಧೆ ತಂಡದ ಶಾಸಕ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುವ ಶಿವಸೇನೆಯ ಶಾಸಕರಲ್ಲಿ ಒಬ್ಬರಾದ ಶಾಸಕ ಪ್ರಕಾಶ್ ಸುರ್ವೆ ವಿರುದ್ಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಪೊಲೀಸರಿಗೆ ದೂರು ನೀಡಿದೆ.

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಶರದ್ ಪವಾರ್, ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರು
ದೇಶ

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಶರದ್ ಪವಾರ್, ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರು

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರಾಗಿದ್ದಾರೆ.

ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ ಪ್ರಾಣಿ ಕಾರ್ಯಕರ್ತನಿಗೆ ಥಳಿತ, ಎರಡೂ ಕಿವಿಗೆ ಹಾನಿ
ದೇಶ

ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ ಪ್ರಾಣಿ ಕಾರ್ಯಕರ್ತನಿಗೆ ಥಳಿತ, ಎರಡೂ ಕಿವಿಗೆ ಹಾನಿ

ಮಹಾರಾಷ್ಟ್ರದ ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಥಳಿಸಿದ್ದು, 33 ವರ್ಷದ ಪ್ರಾಣಿ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: 4ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ, ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಭಾಷಣ
ದೇಶ

ಮಹಾರಾಷ್ಟ್ರ: 4ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ, ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಭಾಷಣ

ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಂಜೆ ನಾಂದೇಡ್ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು ಮಂಜೂರು
ದೇಶ

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು ಮಂಜೂರು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಮುಖಂಡ ನಿಧನ
ದೇಶ

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಮುಖಂಡ ನಿಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಗಳವಾರ ಮಹಾರಾಷ್ಟ್ರ ಪ್ರವೇಶಿಸಿದ್ದು, ಯಾತ್ರೆಯಲ್ಲಿ ಭಾಗವಹಿಸಿದ್ದ ನಾಂದೇಡ್ ಜಿಲ್ಲೆಯ ಕಾಂಗ್ರೆಸ್ ಸೇವಾದಳದ ಮುಖಂಡರೊಬ್ಬರು...

ನಿಜವಾದ ಸಿಎಂ ಯಾರೆಂದು ಎಲ್ಲರಿಗೂ ಗೊತ್ತಿದೆ: ಏಕನಾಥ್ ಶಿಂಧೆಗೆ ಆದಿತ್ಯ ಠಾಕ್ರೆ ಟಾಂಗ್
ದೇಶ

ನಿಜವಾದ ಸಿಎಂ ಯಾರೆಂದು ಎಲ್ಲರಿಗೂ ಗೊತ್ತಿದೆ: ಏಕನಾಥ್ ಶಿಂಧೆಗೆ ಆದಿತ್ಯ ಠಾಕ್ರೆ ಟಾಂಗ್

ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಅವರು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ವರ್ಚಸ್ಸನ್ನು ಉಲ್ಲೇಖಿಸುವ ಮೂಲಕ "ನಿಜವಾದ ಮುಖ್ಯಮಂತ್ರಿ"...