Maharashtra

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ 4,797 ಹೊಸ ಸೋಂಕು ಪ್ರಕರಣಗಳು ಪತ್ತೆ, 130 ಸಾವು ವರದಿ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ 5,787 ಹೊಸ ಸೋಂಕು ಪ್ರಕರಣಗಳು ಪತ್ತೆ, 134 ಸಾವು ವರದಿ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 5 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಭೀಕರ ದೃಶ್ಯ: ಕಷ್ಟಪಟ್ಟು ತಾನೇ ತಯಾರಿಸುತ್ತಿದ್ದ ಹೆಲಿಕಾಪ್ಟರ್ ಬ್ಲೇಡ್ ನಿಂದ ಕತ್ತು ಸೀಳಿ ಯುವಕ ಸಾವು!
ತಾನೇ ತಯಾರಿಸಿದ್ದ ಹೆಲಿಕಾಪ್ಟರ್ ನಿಂದ ಯುವಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ಯಾವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚಾಗಿದ್ದರೂ, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ
ಮಹಾರಾಷ್ಟ್ರದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಕರ್ನಾಟಕದ ಗಡಿ ಜಿಲ್ಲೆಗಳು ಮಾತ್ರ ಹೊಸಪ್ರಕರಣಗಳ ಸಂಖ್ಯೆ ಇಳಿಕೆಗೆ ಸಾಕ್ಷಿಯಾಗುತ್ತಿವೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಅಜಿತ್ ಪವಾರ್ ಪತ್ರ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನೆರೆಯ ಕರ್ನಾಟಕದೊಂದಿಗೆ ರಾಜ್ಯದ ಗಡಿ ವಿವಾದವನ್ನು ಪರಿಹರಿಸಲು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ಮಹಾ ಸರ್ಕಾರದಿಂದ ಪ್ರವಾಹ ಪೀಡಿತ ಮಹಾದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ
ಇತ್ತೀಚಿನ ಪ್ರವಾಹದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಯಗಢ ಜಿಲ್ಲೆಯ ಮಹದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ವಿದರ್ಭ ಮಾರುಕಟ್ಟೆಗೆ ಲಗ್ಗೆಯಿಟ್ಚ ಕೆಎಂಎಫ್ ನಂದಿನಿ ಹಾಲಿನ ಉತ್ಪನ್ನಗಳು
ರಾಜ್ಯದ ಹೆಮ್ಮೆಯ ಸಂಸ್ಥೆ, 'ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ವು ತನ್ನ ಉದ್ಯಮವನ್ನು ರಾಜ್ಯದಾಚೆಗೂ ವಿಸ್ತರಿಸುತ್ತಿದೆ.

ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್'ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

