Maharashtra

ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಟೀಕೆ: ಶಿವಸೇನೆ ಎಚ್ಚರಿಸಿದ ಕಾಂಗ್ರೆಸ್!
ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಟೀಕಿಸಿರುವುದರ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ: ಇಂದು 2,854 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, ಬ್ರಿಟನ್ ನಿಂದ ಬಂದಿದ್ದ 16 ಮಂದಿಯಲ್ಲೂ ಸೋಂಕು!
ಮಾರಕ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದರೂ, ಬ್ರಿಟನ್ ವೈರಸ್ ಭೀತಿ ಬೆನ್ನಲ್ಲೇ ಇಂದು ಮತ್ತೆ 2,854 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಕಾರು ಅಪಘಾತ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆಗೆ ಗಾಯ
ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈ ಬಳಿಯ ವಾಶಿ ಟೋಲ್ ನಾಕಾದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು 'ಕೈ' ಬಿಟ್ಟು ಎನ್ ಸಿಪಿ ಸೇರ್ಪಡೆ!
ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.

ಮಹಾರಾಷ್ಟ್ರದಲ್ಲಿ ನ್ಯೂ ಇಯರ್ ಪಾರ್ಟಿಗೆ ಬ್ರೇಕ್: ಜ.5ರವರೆಗೆ ನೈಟ್ ಕರ್ಫ್ಯೂ
ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.

ಮಹಾರಾಷ್ಟ್ರ: ಥಾಣೆಯಲ್ಲಿ ಬೈಕ್ ಗೆ ಬಿಜೆಪಿ ಶಾಸಕನ ಕಾರು ಡಿಕ್ಕಿ, ಇಬ್ಬರು ಸಾವು
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿ ಶರ್ಟ್, ಜೀನ್ಸ್ ಧರಿಸಿ ಕಚೇರಿಗೆ ಬರುವಂತಿಲ್ಲ! ಮಹಾರಾಷ್ಟ್ರ ಸರ್ಕಾರದಿಂದ ಸರ್ಕಾರಿ ಉದ್ಯೋಗಿಗಳಿಗೆ ಹೊಸ ಡ್ರೆಸ್ ಕೋಡ್
ಜೀನ್ಸ್ ಮತ್ತುಟಿ ಶರ್ಟ್ ಕೆಲವರ ಪಾಲಿಗೆ ಒತ್ತಡ ಕಡಿಮೆ ಮಾಡುತ್ತದೆ. ಆದರೆ ಇನ್ನು ಮುಂದೆ ಮಹಾರಾಷ್ಟ್ರದ ಸರ್ಕಾರಿ ಉದ್ಯೋಗಿಗಳು ಇಂತಹಾ ಒತ್ತಡರಹಿತ ಉಡುಪು ಧರಿಸಿ ಕಚೇರಿಗೆ ಬರುವಂತಿಲ್ಲ. ಮಾತ್ರವಲ್ಲ ಕಾಲುಗಳಿಗೆ ಗಾಳಿಯಾಡಬಲ್ಲ ಲೈಟ್ ವೈಟ್ ಚಪ್ಪಲಿ ಧರಿಸುವಂತಿಲ್ಲ.

ಆರ್ಬಿಐ ನಿಂದ ಮತ್ತೊಂದು ಬ್ಯಾಂಕ್ ಪರವಾನಿಗೆ ರದ್ದು: 99ರಷ್ಟು ಗ್ರಾಹಕರಿಗೆ ಪೂರ್ಣ ಠೇವಣಿ ವಾಪಸ್!
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮತ್ತೊಂದು ಬ್ಯಾಂಕ್ ನ ಪರವಾನಿಗೆ ರದ್ದು ಪಡಿಸಿದ್ದು 99ರಷ್ಟು ಗ್ರಾಹಕರ ಠೇವಣಿ ವಾಪಸ್ ಸಿಗುವ ಭರವಸೆ ನೀಡಿದೆ.

ಮಹಾರಾಷ್ಟ್ರ: ಕೇವಲ ಒಂದು ವಾರದಲ್ಲಿ ಒಂದೇ ಗ್ರಾಮದ 66 ಮಂದಿಗೆ ಕೊರೋನಾ ಸೋಂಕು
ಮಾರಕ ಕೊರೋನಾ ವೈರಸ್ ಅಬ್ಬರ ಮಹಾರಾಷ್ಟ್ರದಲ್ಲಿ ಮುಂದುವರೆದಿದ್ದು, ಕೇವಲ ಒಂದು ವಾರದ ಅವಧಿಯಲ್ಲಿ ಒಂದೇ ಗ್ರಾಮದ 66 ಮಂದಿಗೆ ಸೋಂಕು ಒಕ್ಕರಿಸಿದೆ.

