Maharashtra

ಕಂಗನಾ ರಾನಾವತ್ ಮಹಾರಾಷ್ಟ್ರ ಜನತೆ ಮುಂದೆ ಮೊದಲು ಕ್ಷಮೆ ಕೇಳಬೇಕು:ಸಂಜಯ್ ರಾವತ್
ಬಾಲಿವುಡ್ ನಟಿ ಕಂಗನಾ ರಾನಾವತ್ ಮಹಾರಾಷ್ಟ್ರ ಜನತೆ ಮುಂದೆ ಕ್ಷಮೆಯಾಚಿಸಿದರೆ ನಾನು ಕೂಡ ಆಕೆಯ ಕ್ಷಮೆ ಕೇಳುತ್ತೇನೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಅನ್ಲಾಕ್ 4 ಎಫೆಕ್ಟ್?: ಮಹಾರಾಷ್ಟ್ರದಲ್ಲಿ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ
ಲಾಕ್ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಅತಿಹೆಚ್ಚು ಕೋವಿಡ್ ಪ್ರಕರಣ ದಾಖಲಾಗುವ ಟಾಪ್ 3 ಪಟ್ಟಿಯಲ್ಲಿ ಕರ್ನಾಟಕ!
ಭಾರತವೀಗ ಒಂದೇ ದಿನ ಸುಮಾರು 79,000 ಕೋವಿಡ್ -19 ಪ್ರಕರಣಗಳನ್ನು ದಾಖಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಹೆಚ್ಚು ಕೋವಿಡ್ ಪ್ರಕರಣ ದಾಖಲಿಸುತ್ತಿರುವ ಮೂರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಘೋಷಿಸಿದೆ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ಇತರೆ ಎರಡು ರಾಜ್ಯಗಳಾಗಿದೆ. ಈ ಮೂರು ರಾಜ್ಯಗಳು ದೇಶದ ಕೋವಿಡ್ ಸೋಂಕು ಪ್ರಕರಣ

ಕೊವಿಡ್-19: ಮಹಾರಾಷ್ಟ್ರದಲ್ಲಿ ಮತ್ತೆ 341 ಪೊಲೀಸರಿಗೆ ಪಾಸಿಟಿವ್, ಇಬ್ಬರು ಸಾವು
ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಸೋಮವಾರ ಮತ್ತೆ 341 ಪೊಲೀಸರಿಗೆ ವಕ್ಕರಿಸಿದೆ. ಅಲ್ಲದೆ ಇಬ್ಬರು ಪೊಲೀಸರನ್ನು ಬಲಿ ಪಡೆದಿದೆ.

ಮಹಾರಾಷ್ಟ್ರದಲ್ಲಿ ಅಬ್ಬರಿಸಿದ ಕೊರೋನಾ ವೈರಸ್: ಒಂದೇ ದಿನ 14,888 ಹೊಸ ಪ್ರಕರಣಗಳು ದಾಖಲು
ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಮತ್ತೆ ಅಬ್ಬರಿಸಿದ್ದು, ಕಳೆದ 24 ಗಂಟೆಗಳಲ್ಲಿ 14,888 ಹೊಸ ಪ್ರಕರಣಗಳು ದಾಖಲಾಗಿವೆ.

ಸುಶಾಂತ್ ಸಿಂಗ್ ಪ್ರಕರಣ: ಶವಾಗಾರಕ್ಕೆ ರಿಯಾ ಭೇಟಿ ಪ್ರಶ್ನಿಸಿದ ‘ಮಹಾ’ ಮಾನವ ಹಕ್ಕುಗಳ ಆಯೋಗ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ, ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗ(ಎಂಎಸ್ಎಚ್ಆರ್ಸಿ) ಬುಧವಾರ ಮುಂಬೈ ಪೊಲೀಸ್ ಮತ್ತು ಬೃಹನ್ಮುಂಬೈ ಮಹಾನಗರ ಪಾಲಿಕೆಯಿಂದ ವಿವರಣೆಯನ್ನು ಕೋರಿದೆ.

ನಂಬಿಸಿ ವಿದ್ಯಾರ್ಥಿನಿ ಮೇಲೆ ನಿರಂತರ ರೇಪ್, ನಿಶ್ಚಯವಾಗಿದ್ದ ಹುಡುಗನಿಗೆ ವಿಡಿಯೋ ಕಳುಹಿಸಿದ ಪೊಲೀಸ್ ಪೇದೆ!
ಪೊಲೀಸ್ ಪೇದೆಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದು ಅಲ್ಲದೆ ವಿದ್ಯಾರ್ಥಿನಿ ಜೊತೆಗಿನ ಸರಸ ಸಲ್ಲಾಪದ ವಿಡಿಯೋವನ್ನು ನಿಶ್ಚಿತಾರ್ಥವಾಗಿದ್ದ ಹುಡುಗನಿಗೆ ಕಳುಹಿಸಿದ್ದಾನೆ.

ಮಹಾರಾಷ್ಟ್ರದ ರಾಯಗಢದಲ್ಲಿ ಕಟ್ಟಡ ಕುಸಿತ: 16ಕ್ಕೇರಿದ ಸಾವಿನ ಸಂಖ್ಯೆ,ಎನ್ ಡಿಆರ್ ಎಫ್ ತೀವ್ರ ಕಾರ್ಯಾಚರಣೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ. ಅವರಲ್ಲಿ 7 ಮಂದಿ ಪುರುಷರು ಮತ್ತು 9 ಮಂದಿ ಮಹಿಳೆಯರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮತ್ತಷ್ಟು ನಾಗರಿಕರ ದೇಹಗಳು ಸಿಲುಕಿರುವ ಶಂಕೆಯಿದೆ.

ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

