Maharashtra

ಕೊರೋನಾ ಆರ್ಭಟಕ್ಕೆ ಮಹಾರಾಷ್ಟ್ರ ತತ್ತರ: 90 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 90 ಸಾವಿರ ಗಡಿ ದಾಟಿದೆ.

ಕರ್ನಾಟಕಕ್ಕೆ 'ಮಹಾ'ಮಾರಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ
ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಎಚ್ಚೇತ ರಾಜ್ಯ ಸರ್ಕಾರ ಇದೀಗ ಅಲ್ಲಿಂದ ಬರುವವರಿಗಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೊರೋನಾ ಸಾಂಕ್ರಾಮಿಕ ಸಮಯದಲ್ಲೂ ಜಾತಿವಾದ: ಅಧಿಕಾರಿಗಳ ಅಸಂಬದ್ಧ ಪ್ರಶ್ನೆಗೆ ಮುಜುಗೊರಕ್ಕೊಳಗಾದ ಮುಂಬೈ ಕುಟುಂಬ
ಕೆಲಸ ಕೊರೋನಾ ಭೀತಿ ಎದುರಿಸುತ್ತಿರುವ ವಲಸೆ ಕಾರ್ಮಿಕರಿಗೆ ಇದೀಗ ಆರೋಗ್ಯಾಧಿಕಾರಿಗಳು ಕೇಳುತ್ತಿರುವ ಅಸಂಬಂಧ ಪ್ರಶ್ನೆಗಳು ಮುಜುಗೊರಕ್ಕೊಳಗಾಗುವಂತೆ ಮಾಡುತ್ತಿದೆ.

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ: ಕರ್ನಾಟಕ, ಉತ್ತರಪ್ರದೇಶ ಕೊಂಡಾಡಿದ ರಾಜನಾಥ್ ಸಿಂಗ್
ಕೊರೋನಾ ನಿಯಂತ್ರಿಸುವಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಹಾಗೂ ಉತ್ತರಪ್ರದೇಶ ರಾಜ್ಯಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಂಡಾಡಿದ್ದಾರೆ.

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್ ನಿಂದ ಇಬ್ಬರು ಪಾಸಿಟಿವ್ ಕೈದಿಗಳು ಪರಾರಿ
ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ವೈರಸ್: ಚೀನಾ ಹಿಂದಿಕ್ಕಿದ ಮಹಾರಾಷ್ಟ್ರ, ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಮಹಾರಾಷ್ಟ್ರ ರಾಜ್ಯ ಇದೀಗ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಚೀನಾ ದೇಶವನ್ನೇ ಹಿಂದಿಕ್ಕಿದ್ದು, ಇಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ.

ದೆಹಲಿ, ಮಹಾರಾಷ್ಟ್ರದಲ್ಲಿ ಕೊವಿಡ್-19 ಪರೀಕ್ಷೆಗೆ ಒಳಗಾಗುವ ಐವರಲ್ಲಿ ಒಬ್ಬರಿಗೆ ಪಾಸಿಟಿವ್!
ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಕೊವಿಡ್ -19 ಪರೀಕ್ಷೆಗೆ ಒಳಪಟ್ಟಿರುವ ಐವರಲ್ಲಿ ಒಬ್ಬರಿಗೆ ಪಾಸಿಟಿವ್ ಬರುತ್ತಿದ್ದು, ಈ ಎರಡು ರಾಜ್ಯಗಳಲ್ಲಿ ನ್ಯೂಯಾರ್ಕ್ ಮಾದರಿಯಲ್ಲಿ ಸೋಂಕು ವ್ಯಾಪಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಕಳೆದ ಮಾರ್ಚ್ ನಲ್ಲಿ ನ್ಯೂಯಾರ್ಕ್ ಜಗತ್ತಿನಲ್ಲಿಯೇ ಅತಿ ಹೆಚ್ಚು ಕೊರೋನಾ ಪೀಡಿತ ನಗರವಾಗಿತ್ತು.

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರಬಹುದು ಆದರೆ, ಪರಿಸ್ಥಿತಿ ನಿಯಂತ್ರಣ ತಪ್ಪಿಲ್ಲ: ಸರ್ಕಾರ
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರಬಹುದು ಆದರೆ, ಪರಿಸ್ಥಿತಿ ನಿಯಂತ್ರಣ ತಪ್ಪಿಲ್ಲ ಎಂದು ರಾಜ್ಯದಲ್ಲಿರುವ ಕೊರೋನಾ ಪರಿಸ್ಥಿತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಿಂದ ಬಂದವರಿಗೆ ಹೊಸ ಮಾರ್ಗಸೂಚಿ: ರಿಪೋರ್ಟ್ ನೆಗೆಟಿವ್ ಬಂದರೂ 21 ದಿನ ಕ್ವಾರಂಟೈನ್ ಕಡ್ಡಾಯ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇದೀಗ ರಾಜ್ಯಕ್ಕೆ ಮಹಾರಾಷ್ಟ್ರದಿಂದ ಬರುತ್ತಿರುವ ಸೋಂಕು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದ್ದು, ಇನ್ನು ಮುಂದೆ ಆ ರಾಜ್ಯದಿಂದ ಬಂದ ಪ್ರತೀಯೊಬ್ಬರಿಗೂ 21 ದಿನಗಳ...

