Maharashtra

ಮಿಡತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್
ರಾಜ್ಯ

ಮಿಡತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್

ಶಿವನ ಕುದುರೆ ಜಾತಿಗೆ ಸೇರಿದ ಲೋಕಸ್ಟ್ ಮಿಡತೆಯು ಈಗ ಮಹಾರಾಷ್ಟ್ರದ ನಾಗಪುರದಲ್ಲಿ ಇರುವ ಬಗ್ಗೆ ಮಾಹಿತಿ ಇದ್ದು, ಈ ಮಿಡತೆ ಬೀದರ್ ಗೆ ಲಗ್ಗೆ ಇಡುವ ಸಂಭವವಿದೆ. ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎರಡು ಸುತ್ತಿನ ತುರ್ತು ಸಭೆಗಳನ್ನು ನಡೆಸಲಾಯಿತು.

ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ
ದೇಶ

ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ

ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಭಾರೀ ಪ್ರಮಾಣದ ಬೆಳೆ ನಾಶ ಮಾಡಿರುವ ಮಿಡತೆ ಸೈನ್ಯ ಬುಧವಾರ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಗೆ ದಾಳಿಯಿತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮಿಡತೆ ಸೈನ್ಯವು ಕೊರೋನಾ ಸಂಕಷ್ಟದಿಂದ ಹೈರಾಣಾಗಿರುವ ಮಹಾರಾಷ್ಟ್ರದ ಮತ್ತಷ್ಟು ಪ್ರದೇಶಗಳಿಗೆ ಮುನ್ನುಗ್ಗುವ ಸಾಧ್ಯತೆಗಳಿವೆ...

ತಂದೆ ವಿಲಾಸ್ ರಾವ್ ದೇಶ್ ಮುಖ್ ಜಯಂತಿಗೆ ಭಾವನಾತ್ಮಕವಾಗಿ ವಿಡಿಯೊ ಮಾಡಿದ ಮಗ ರಿತೇಶ್ ದೇಶ್ ಮುಖ್
ಬಾಲಿವುಡ್

ತಂದೆ ವಿಲಾಸ್ ರಾವ್ ದೇಶ್ ಮುಖ್ ಜಯಂತಿಗೆ ಭಾವನಾತ್ಮಕವಾಗಿ ವಿಡಿಯೊ ಮಾಡಿದ ಮಗ ರಿತೇಶ್ ದೇಶ್ ಮುಖ್

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದಿವಂಗತ ವಿಲಾಸ್ ರಾವ್ ದೇಶ್ ಮುಖ್ ಅವರ 75ನೇ ಜಯಂತಿಗೆ ಅವರ ಪುತ್ರ ಬಾಲಿವುಡ್ ನಟ ರಿತೇಶ್ ದೇಶ್ ಮುಖ್ ಮಾಡಿರುವ ಭಾವನಾತ್ಮಕ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ! 
ರಾಜ್ಯ

ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ! 

ಕೊರೋನಾ ನಿಭಾಯಿಸುವ ಒತ್ತಡ ಸಾಲದೆಂಬಂತೆ ಸರ್ಕಾರ, ಜನತೆಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿವೆ. 

ಕೊರೋನಾ ವೈರಸ್: ಸೋಂಕು ನಿಯಂತ್ರಣಕ್ಕೆ ಕೇರಳ ತಜ್ಞರ ನೆರವು ಕೋರಿದ ಮಹಾರಾಷ್ಟ್ರ
ದೇಶ

ಕೊರೋನಾ ವೈರಸ್: ಸೋಂಕು ನಿಯಂತ್ರಣಕ್ಕೆ ಕೇರಳ ತಜ್ಞರ ನೆರವು ಕೋರಿದ ಮಹಾರಾಷ್ಟ್ರ

ದೇಶದಲ್ಲೇ ಅತ್ಯಂತ ವೇಗವಾಗಿ ಕೊರೋನಾ ವೈರಸ್ ಆರ್ಭಟಕ್ಕೆ ತುತ್ತಾಗಿರುವ ಮಹಾರಾಷ್ಟ್ರ, ಇದೀಗ ಸೋಂಕು ನಿಯಂತ್ರಣ ಸಂಬಂಧ ಕೇರಳದ ತಜ್ಞರ ನೆರವು ಕೋರಿದೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ: ಶಿವಸೇನೆ
ದೇಶ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ: ಶಿವಸೇನೆ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ ಎಂದು ಶಿವಸೇನೆ ಹೇಳಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ದಾಖಲೆ; ಸಾವಿನ ಸಂಖ್ಯೆ 1695ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರದಲ್ಲಿ ಕೊರೋನಾ ದಾಖಲೆ; ಸಾವಿನ ಸಂಖ್ಯೆ 1695ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ.

25 ಗಂಟೆಗಳಲ್ಲಿ ತಲುಪಬೇಕಾದ ರೈಲು ದಾರಿ ತಪ್ಪಿ ನಿಲ್ದಾಣ ಸೇರಿದ್ದು ಎರಡುವರೆ ದಿನದ ನಂತರ! 
ದೇಶ

25 ಗಂಟೆಗಳಲ್ಲಿ ತಲುಪಬೇಕಾದ ರೈಲು ದಾರಿ ತಪ್ಪಿ ನಿಲ್ದಾಣ ಸೇರಿದ್ದು ಎರಡುವರೆ ದಿನದ ನಂತರ! 

ಮಹಾರಾಷ್ಟ್ರದಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ರೈಲಿನಲ್ಲಿ 25 ಗಂಟೆಗಳ ಪ್ರಯಾಣ, ಆದರೆ ಮಹಾರಾಷ್ಟ್ರದಿಂದ ಕಾರ್ಮಿಕರನ್ನು ಹೊತ್ತು ಸಾಗಿದ್ದ ಶ್ರಮಿಕ್ ವಿಶೇಷ ರೈಲು ತಲುಪಿದ್ದು ಬರೊಬ್ಬರಿ ಎರಡು ದಿನಗಳ ನಂತರ! 

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಗೆ ಕೊರೋನಾ ಸೋಂಕು
ದೇಶ

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಗೆ ಕೊರೋನಾ ಸೋಂಕು

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಆವರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.