Maharashtra

ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರ; 10 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಒಂದೇ ದಿನ 583 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

ಮಹಾರಾಷ್ಟ್ರ: ಮತ್ತೆ 729 ಹೊಸ ಪಾಸಿಟಿವ್ ಪ್ರಕರಣ, 9 ಸಾವಿರ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 729 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 9318ಕ್ಕೆ ಏರಿಕೆಯಾಗಿದೆ.

ಮುಂಬೈಗಾಗಿ ಯಾವ ಸೇವೆಗೂ ಸಿದ್ಧ: ಕೊರೋನಾ ವೈರಸ್ ವಿರುದ್ಧ ಹೋರಾಡಲು ಸ್ವತ: ನರ್ಸ್ ಆದ ಮುಂಬೈ ಮೇಯರ್!
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಕೊರೋನಾ ವಾರಿಯರ್ಸ್ ರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ತುಂಬಲು ಸ್ವತಃ ಮುಂಬೈ ಮಹಾನಗರಿಯ ಮೇಯರ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

24 ಗಂಟೆಗಳಲ್ಲಿ 13 ಸಾವು, 324 ಹೊಸ ಪಾಸಿಟಿವ್ ಪ್ರಕರಣ; ಮುಂಬೈನಲ್ಲಿ ಕೊರೋನಾ ವೈರಸ್ ಅಬ್ಬರ
ವಾಣಿಜ್ಯ ನಗರಿ ಮುಂಬೈನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 13 ಮಂದಿ ಸೋಂಕಿತರು ಸಾವನ್ನಪ್ಪಿದ್ದರೆ, ಮತ್ತೆ 324ಯಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಇನ್ನು ಕೊರೋನಾ ವೈರಸ್ ಪರೀಕ್ಷೆ, ಚಿಕಿತ್ಸೆ ಸಂಪೂರ್ಣ ಉಚಿತ
ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿ ಕೊರೋನಾ ವೈರಸ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತಗೊಳಿಸಿದೆ.

ಕೊರೋನಾ ವೈರಸ್: 'ಮಹಾ' ದಾಖಲೆ, ಒಂದೇ ದಿನ 811 ಸೋಂಕು ಪ್ರಕರಣ, ಉದ್ಧವ್ ಠಾಕ್ರೆ ಸರ್ಕಾರ ಹೇಳಿದ್ದೇನು ಗೊತ್ತಾ?
ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಇಂದು ಮತ್ತೆ ಬರೊಬ್ಬರಿ 811 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 6,817ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ ಮಹಾಮಾರಿಗೆ 18 ಮಂದಿ ಬಲಿ, 6,817ಕ್ಕೇರಿದ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮೆರೆಯುತ್ತಿದ್ದು, ಒಂದೇ ದಿನ 18 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ವೈರಸ್ ನಿಂದ ಸಾವನ್ನಪ್ಪಿದ್ದವರ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.

ಮುಂಬೈವೊಂದರಲ್ಲೇ 4,000ಕ್ಕೇರಿತ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ವಾಣಿಜ್ಯ ನಗರಿ ಖ್ಯಾತಿ ಪಡೆದಿರುವ ಮುಂಬೈ ನಗರವೊದರಲ್ಲೇ ಸೋಂಕಿತರ ಸಂಖ್ಯೆ 4,000 ಸಾವಿರಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ವಸತಿ ಸಚಿವ ಜಿತೇಂದ್ರ ಅವ್ಹಾದ್'ಗೂ ತಟ್ಟಿದ ಮಹಾಮಾರಿ
ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವ್ಹಾದ್ ಕೂಡ ವೈರಸ್ ನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

