Maharashtra

ವೇತನ ವಿಳಂಬದಿಂದ ಆಕ್ರೋಶ, ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು
ದೇಶ

ವೇತನ ವಿಳಂಬದಿಂದ ಆಕ್ರೋಶ, ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು

ಲಾಕ್ ಡೌನ್ ಮಧ್ಯೆ ವೇತನ ವಿಳಂಬದ ಕಾರಣ ಆಕ್ರೋಶಗೊಂಡ ನಿರ್ಮಾಣ ಸಂಸ್ಥೆಯೊಂದರ ಕಾರ್ಮಿಕರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಸೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ

ಟ್ವೀಟ್ ಮೂಲಕ ಸಮುದಾಯದಲ್ಲಿ ಅಶಾಂತಿ ಹುಟ್ಟಿಸಲು ಯತ್ನ: ಪೋಗಟ್, ರಂಗೋಲಿ ವಿರುದ್ಧ ದೂರು ದಾಖಲು
ದೇಶ

ಟ್ವೀಟ್ ಮೂಲಕ ಸಮುದಾಯದಲ್ಲಿ ಅಶಾಂತಿ ಹುಟ್ಟಿಸಲು ಯತ್ನ: ಪೋಗಟ್, ರಂಗೋಲಿ ವಿರುದ್ಧ ದೂರು ದಾಖಲು

ಮಹಾರಾಷ್ಟ್ರದ ಔರಂಗಾಬಾದ್ ವ್ಯಕ್ತಿಯೊಬ್ಬರು ಕುಸ್ತಿಪಟು-ರಾಜಕಾರಣಿ ಬಬಿತಾ ಫೋಗಟ್ ಹಾಗೂ ನಟ ಕಂಗನಾ ರನೌತ್ ಅವರ ಸಹೋದರಿ ರಂಗೋಲಿ ಚಾಂಡೆಲ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಇಬ್ಬರೂ ಸಮುದಾಯಗಳಲ್ಲಿ ಅಶಾಂತಿಯನ್ನು ಹುಟ್ಟಿಸುವ ಉದ್ದೇಶದಿಂದ ನೋವೆಲ್ ಕೊರೋನಾವೈರಸ್ ಕುರಿತು ಟ್ವೀಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಹಾರಾಷ್ಟ್ರ: ಕಾರಿನಲ್ಲಿದ್ದ ಮೂವರನ್ನು ಹೊಡೆದು ಕೊಂದ ಗ್ರಾಮಸ್ಥರು
ದೇಶ

ಮಹಾರಾಷ್ಟ್ರ: ಕಾರಿನಲ್ಲಿದ್ದ ಮೂವರನ್ನು ಹೊಡೆದು ಕೊಂದ ಗ್ರಾಮಸ್ಥರು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ ಈಗ ದೇಶದ ಕೊರೋನ ರಾಜಧಾನಿ, 187 ಸಾವು, 3081ಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಮಹಾರಾಷ್ಟ್ರ ಈಗ ದೇಶದ ಕೊರೋನ ರಾಜಧಾನಿ, 187 ಸಾವು, 3081ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದಲ್ಲಿ ದೇಶದಲ್ಲೆ ಅತಿ ಹೆಚ್ಚು 2,916 ಕರೋನ ಸೋಂಕು ಪ್ರಕರಣ ವರದಿಯಾಗಿದ್ದು ಈವರೆಗೆ 187 ಜನರು ಮೃತಪಟ್ಟಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಸಾವಿರ ಗಡಿ ದಾಟಿದ್ದು, 3081ಕ್ಕೆರಿದೆ.

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!
ರಾಜ್ಯ

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!

ನಗರದ ಎರಡು ಕುಟುಂಬಗಳ ಆರು ಮಂದಿಗೆ ಕೊರೋನಾ ಪಾಸಿಟಿವ್ ಮಹಾರಾಷ್ಟ್ರ ಮೂಲದಿಂದ ಬಂದಿದೆ ಎಂದು ವಿಜಯಪುರ ಜಿಲ್ಲಾಡಳಿತ ಶಂಕೆ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ: ರಾಸಾಯನಿಕ ಸ್ಥಾವರದಲ್ಲಿ ಸ್ಫೋಟ-ಇಬ್ಬರು ಸಾವು, ಮೂವರಿಗೆ ಗಾಯ
ದೇಶ

ಮಹಾರಾಷ್ಟ್ರ: ರಾಸಾಯನಿಕ ಸ್ಥಾವರದಲ್ಲಿ ಸ್ಫೋಟ-ಇಬ್ಬರು ಸಾವು, ಮೂವರಿಗೆ ಗಾಯ

ರಾಸಾಯನಿಕ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಇತರೆ ಮೂವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ.

ಮಹಾರಾಷ್ಟ್ರ: ಧಾರಾವಿಯಲ್ಲಿ ಮತ್ತೆ 4 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಒಂದು ಸಾವು, ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರ: ಧಾರಾವಿಯಲ್ಲಿ ಮತ್ತೆ 4 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಒಂದು ಸಾವು, ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 4 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಧಾರಾವಿಯಲ್ಲಿ ಮತ್ತೆ 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1574ಕ್ಕೆ ಏರಿಕೆ
ದೇಶ

ಧಾರಾವಿಯಲ್ಲಿ ಮತ್ತೆ 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1574ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 15 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,574ಕ್ಕೆ ಏರಿಕೆಯಾಗಿದೆ.

ನಿಯಮ ಮೀರಿ ಪ್ರಯಾಣ ಆರೋಪ: ವಾಧವನ್ಸ್ ಸೋದರರ ಕಾರು ವಶ
ದೇಶ

ನಿಯಮ ಮೀರಿ ಪ್ರಯಾಣ ಆರೋಪ: ವಾಧವನ್ಸ್ ಸೋದರರ ಕಾರು ವಶ

ಮಹಾರಾಷ್ಟ್ರದ ಮಹಾಬಲೇಶ್ವರ ಫಾರ್ಮ್ ಹೌಸ್ ಗೆ ಪ್ರಯಾಣ ಮಾಡಲು ಡಿಎಚ್ ಎಲ್ ಎಫ್ ಪ್ರವರ್ತಕದಾಗ ಕಪಿಲ್ ಮತ್ತು ಧೀರಜ್ ವಾಧವನ್ ಸೋದರರು ಬಳಸಿದ್ದ 5 ಐಷಾರಾಮಿ ಕಾರುಗಳನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.