Maharashtra

ಠಾಕ್ರೆ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ, ಸೇನಾಗೆ ಗೃಹ, ಎನ್ ಸಿಪಿಗೆ ಹಣಕಾಸು, ಕಾಂಗ್ರೆಸ್ ಗೆ ಕಂದಾಯ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೊನೆಗೂ ತಮ್ಮ ಸಂಪುಟದ ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದು, ಶಿವಸೇನಾಗೆ ಗೃಹ ಖಾತೆ, ಎನ್ ಸಿಪಿಗೆ ಹಣಕಾಸು ಖಾತೆ ಹಾಗೂ ಕಾಂಗ್ರೆಸ್ ಗೆ ಕಂದಾಯ ಖಾತೆಯನ್ನು ನೀಡಲಾಗಿದೆ.

ಕರ್ನಾಟಕದ್ದಂತೆ ಮಹಾರಾಷ್ಟ್ರದಲ್ಲಿ ಆಡಲು ಕಷ್ಟಸಾಧ್ಯ: ಉದ್ಧವ್ ಸರ್ಕಾರ ಉರುಳಿಸುವ ಪ್ರಯತ್ನ ಕೈ ಬಿಟ್ಟ ಬಿಜೆಪಿ
ಕರ್ನಾಟಕದಲ್ಲಿನ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ ಮಹಾರಾಷ್ಟ್ರದಲ್ಲಿನ ಆಘಾಡಿ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವದ ಕೆಲಸವಲ್ಲಾ ಎಂಬುದನ್ನು ಬಿಜೆಪಿ ಅರಿತುಕೊಂಡಂತೆ ಕಂಡುಬಂದಿದ್ದು, ಅಂತಹ ಕೆಲಸಕ್ಕೆ ಕೈ ಹಾಕದಿರಲು ನಿರ್ಧರಿಸಿದೆ.

ಸರ್ಕಾರ ರಚಿಸಲು ಶರದ್ ಪವಾರ್ ಬೆಂಬಲ ಇದೆ ಅಂತ ಅಜಿತ್ ಹೇಳಿದ್ದರು: ದೇವೇಂದ್ರ ಫಡ್ನವಿಸ್
ಮಹಾರಾಷ್ಟ್ರ ಸರ್ಕಾರ ರಚಿಸಲು ಶರದ್ ಪವಾರ್ ಬೆಂಬಲ ಇದೆ ಎಂದು ಅಜಿತ್ ಹೇಳಿದ್ದನ್ನು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಬಹಿರಂಗಪಡಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಯುವತಿಗೆ ಐಸಿಯುನಲ್ಲಿ ತಾಳಿ ಕಟ್ಟಿ ಪರಾರಿಯಾದ ಪ್ರಿಯತಮ!
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತನ್ನ ಪ್ರೇಯಸಿಯನ್ನು ಬಲವಂತದಿಂದಲೇ ಮದುವೆಯಾದ ಪ್ರಿಯಕರನೊಬ್ಬ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ವಿದರ್ಭ ನೀರಾವರಿ ಹಗರಣ: ಅಜಿತ್ ಪವಾರ್ಗೆ ಕ್ಲೀನ್ ಚಿಟ್ ನೀಡಿದ ಮಹಾರಾಷ್ಟ್ರ ಎಸಿಬಿ
ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ) ನಾಯಕ ಅಜಿತ್ ಪವಾರ್ ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಐಸಿಯುನಲ್ಲೇ ಯುವಕನಿಗೆ ಬಲವಂತದ ಮದುವೆ ಮಾಡಿಸಿದ ಗ್ರಾಮಸ್ಥರು
ಮೋಸ ಮಾಡಿ ಪರಾರಿಯಾಗುತ್ತಿದ್ದ ಯುವಕನನ್ನು ಹಿಡಿದು ಕರೆತಂದು ಆತ್ಮಹತ್ಯೆಗೆ ಯತ್ನಿಸಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಂದಿಗೆ ಗ್ರಾಮಸ್ಥರು ವಿವಾಹ ಮಾಡಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರ: ಕೇಸ್ ಗಳು ವಾಪಾಸ್- ಉದ್ಧವ್ ಠಾಕ್ರೆ
ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ಮಹಾ ವಿಕಾಸ್ ಅಘಾಡಿ ಸರ್ಕಾರ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ಒಟ್ಟಾಗಿ ಕೆಲಸ ಮಾಡುವ ಮೋದಿ ಪ್ರಸ್ತಾಪ ತಿರಸ್ಕರಿಸಿದೆ: ಸಂಪೂರ್ಣ'ಮಹಾ' ಡ್ರಾಮ ಬಿಚ್ಚಿಟ್ಟ ಪವಾರ್
ಮಹಾರಾಷ್ಟ್ರದಲ್ಲಿ ಎನ್ ಸಿಪಿ ಹಾಗೂ ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾಗಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಹಿರಂಗಪಡಿಸಿದ್ದಾರೆ.

ಅನುದಾನ ರಕ್ಷಣೆಗಾಗಿ ಸರ್ಕಾರ ರಚನೆ 'ಡ್ರಾಮಾ': ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡುವಂತೆ ಪ್ರಧಾನಿ ಮೋದಿಗೆ ಕಾಂಗ್ರೆಸ್ ಆಗ್ರಹ
ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿದ್ದ ಅನುದಾನ ರಕ್ಷಣೆಗಾಗಿ ದೇವೇಂದ್ರ ಫಡ್ನವೀಸ್ ಅವರಿಂದ ಸರ್ಕಾರ ರಚನೆ ಡ್ರಾಮಾ ಮಾಡಿತ್ತು ಬಿಜೆಪಿ ಎಂಬ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ.

