Maharashtra

ಮಹಾರಾಷ್ಟ್ರ ಎಫೆಕ್ಟ್: ಅನರ್ಹ ಶಾಸಕರನ್ನು ಎತ್ತಿಕಟ್ಟಿ ಗೆಲುವು ಸಾಧಿಸಲು ಕಾಂಗ್ರೆಸ್ ಯತ್ನ
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಬಿಜೆಪಿ-ಎನ್'ಸಿಪಿ ಪಕ್ಷ ಸರ್ಕಾರ ರಚನೆ ಮಾಡಿದ್ದು, ಇದರ ಪರಿಣಾಮ ರಾಜ್ಯದ ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿಯನ್ನು ಬಳಸಿಕೊಂಡು, ಅನರ್ಹ ಶಾಸಕರ ವಿರುದ್ದ ಜನರ ಆಕ್ರೋಶ ಹೆಚ್ಚಿಸಿ, ಉಪಚುನಾವಣೆಯಲ್ಲಿ ಗೆಲುವು...

52 ಶಾಸಕರು ನಮ್ಮ ಜೊತೆ ಇದ್ದಾರೆ, ನಾಪತ್ತೆಯಾಗಿದ್ದ ಇಬ್ಬರು ವಾಪಸ್ ಬಂದಿದ್ದಾರೆ: ಎನ್ ಸಿಪಿ ನಾಯಕ ನವಾಬ್ ಮಲಿಕ್
ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾಪತ್ತೆಯಾಗಿದ್ದ ನಾಲ್ವರು ಎನ್ ಸಿಪಿ ಶಾಸಕರಲ್ಲಿ ಇಬ್ಬರು ಸೋಮವಾರ ಬೆಳಗ್ಗೆ ಮುಂಬೈಯ ಹಯಾಟ್ ಹೊಟೇಲ್ ಗೆ ತಲುಪಿದ್ದಾರೆ.

'ಮಹಾ' ಬಲ: ಕರ್ನಾಟಕದಲ್ಲಿ ಕುರುಕ್ಷೇತ್ರಕ್ಕೆ ಸಿದ್ಧಗೊಂಡ ಬಿಜೆಪಿ
ಮಹಾರಾಷ್ಟ್ರ ಮಹಾಭಾರತದಲ್ಲಿ ಸಾಕಷ್ಟು ಟ್ವಿಸ್ಟ್ ಗಳ ಬಳಿಕ ಬಿಜೆಪಿ-ಎನ್'ಸಿಪಿ ರಾತ್ರೋರಾತ್ರಿ ಸರ್ಕಾರ ರಚನೆ ಮಾಡಿದ್ದು, ಉಪಚುನಾವಣೆ ಆತಂಕದಲ್ಲಿರುವ ರಾಜ್ಯ ಬಿಜೆಪಿ ಪಾಳಯಕ್ಕೆ ಈ ಬೆಳವಣಿಗೆ ಸಾಕಷ್ಟು ಬಲ ನೀಡಿದಂತಾಗಿದೆ. ಇದೀಗ ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಕುರುಕ್ಷೇತ್ರಕ್ಕೆ ಬಿಜೆಪಿ ನಾಯಕರು ಸಿದ್ದರಾಗುತ್ತಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಮುಂದಿನ ಬಹುದೊಡ್ಡ ಸವಾಲು ಸ್ಪೀಕರ್ ಆಯ್ಕೆ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಮುಕ್ತವಾಗಿ ರಾಜಕೀಯ ಪಕ್ಷಗಳ ಮಧ್ಯೆ ಕದನಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಇರುವ ಮತ್ತೊಂದು ದೊಡ್ಡ ಸಮಸ್ಯೆ ವಿಧಾನಸಭೆ ಅಧಿವೇಶನ.

ಮಹಾ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ಡಿಸಿಎಂ ಅಜಿತ್ ಪವಾರ್
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ತಡ ರಾತ್ರಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ: ಬಿಜೆಪಿಯಿಂದ ಶಾಸಕರ ಕುದುರೆ ವ್ಯಾಪಾರ - ಕಾಂಗ್ರೆಸ್
ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ....

ಮಹಾರಾಷ್ಟ್ರ ಜನತೆಗೆ ಸ್ಥಿರ ಸರ್ಕಾರದ ಭರವಸೆ: ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ಅಜಿತ್ ಪವಾರ್
ಮಹಾರಾಷ್ಟ್ರ ಜನರ ಪರ ಶ್ರಮಿಸುವುದಾಗಿ ಭರವಸೆ ನೀಡಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್: ನಾಳೆಗೆ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜ್ಯಪಾಲರಿಗೆ ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸಂಬಂಧಿಸಿದ ದಾಖಲೆಗಳು ಮತ್ತು ಅವುಗಳಿಗೆ ಪೂರಕವಾದ ಪತ್ರಗಳನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದೆ.

ರಾಜ್ಯಪಾಲರ ವಿರುದ್ಧ 'ಸುಪ್ರೀಂ'ನಲ್ಲಿ ಅರ್ಜಿ: ನ್ಯಾಯಾಲಯದಲ್ಲಿ ಇಲ್ಲ ಮಹಾರಾಷ್ಟ್ರ ಸರ್ಕಾರ ಪ್ರಾತಿನಿಧ್ಯ
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆದು ತರಾತುರಿಯಲ್ಲಿ ಬಿಜೆಪಿ ಮತ್ತು ಅಜಿತ್ ಪವಾರ್ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಭಾನುವಾರ ಕೈಗೆತ್ತಿಕೊಳ್ಳಲಿದೆ.

