Maharashtra

ಎನ್ ಸಿಪಿ ಶಾಸಕ ಕಾಣೆ; ಮಹಾರಾಷ್ಟ್ರದ ಶಹಪುರ ಠಾಣೆಯಲ್ಲಿ ದೂರು ದಾಖಲು
ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಸಿಪಿಯ ಹಲವು ಶಾಸಕರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ ನಂತರ ಕಾಣೆಯಾದ ಶಾಸಕರೊಬ್ಬರ ವಿರುದ್ಧ ಕೇಸು ದಾಖಲಾಗಿದೆ.

ಮಹಾ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್, ಎನ್ ಸಿಪಿ, ಶಿವಸೇನಾ ಅರ್ಜಿ, ಇಂದೇ ಸುಪ್ರೀಂನಿಂದ ವಿಚಾರಣೆ
ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಿದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ನಿರ್ಧಾರ ವಿರುದ್ಧ....

ರಾತ್ರೋರಾತ್ರಿ ಮಹಾ ಕ್ರಾಂತಿ: 41 ವರ್ಷಗಳ ಇತಿಹಾಸ ಮರುಕಳಿಸಿದ ಅಜಿತ್ ಪವಾರ್
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ 41 ವರ್ಷಗಳ ಇತಿಹಾಕ ಮರುಕಳುಹಿಸಿದ್ದಾರೆ.

ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಅಜಿತ್ ಪವಾರ್ ವಜಾ
ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರನ್ನು...

ಮಹಾರಾಷ್ಟ್ರ: ಸಿಕ್ಸರ್ ಗಳಿಂದ ಫಿಕ್ಸರ್ ಗಳಿಗೆ ಸೋಲು - ನಖ್ವಿ ಬಣ್ಣನೆ
ದೇವೇಂದ್ರ ಫಡ್ನವಿಸ್ ನಾಯಕತ್ವದಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯು ಜನಾದೇಶವನ್ನು ಗೌರವಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೆಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ರಾಜಕಾರಣದಲ್ಲಿ ನೈತಿಕತೆ ಉಳಿದುಕೊಂಡಿಲ್ಲ: ಎನ್ ಸಿಪಿ-ಬಿಜೆಪಿ ಸರ್ಕಾರ ರಚನೆಗೆ ಎಚ್ ಡಿಕೆ ಕಿಡಿ
ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಜೀವನದಲ್ಲಿ ಇಷ್ಟು ಎಂದಿಗೂ ಮೋಸ ಹೋಗಿಲ್ಲ, ಪಕ್ಷ ಮತ್ತು ಕುಟುಂಬ ಹೋಳಾಗಿದೆ: ಸುಪ್ರಿಯಾ ಸುಳೆ ವಾಟ್ಸಾಪ್ ಸ್ಟೇಟಸ್
ವಾಟ್ಸಾಪ್ ಸ್ಟೇಟಸ್ ನ್ನು ನಂಬುವುದಾದರೆ ಎನ್ ಸಿಪಿ ನಾಯಕ ಶರದ್ ಪವಾರ್ ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ವಾಟ್ಸಾಪ್ ಸ್ಟೇಟಸ್ ಪ್ರಕಾರ ಪವಾರ್ ಕುಟುಂಬದಲ್ಲಿ ಬಿರುಕು ಉಂಟಾಗಿದ್ದು ಅಜಿತ್ ಪವಾರ್ ನಿಂದಾಗಿ ಕುಟುಂಬ ದೂರವಾಗಿದೆ ಎಂದು ಹೇಳುತ್ತದೆ.

ಶಿವಸೇನೆ ಜನತೆ ತೀರ್ಪಿಗೆ ದ್ರೋಹ ಮಾಡಿತು, ಹೀಗಾಗಿ ನಾವು ಬೇರೆ ದಾರಿಯಿಲ್ಲದೆ ಸರ್ಕಾರ ರಚಿಸಿದೆವು: ಚಂದ್ರಕಾಂತ್ ಪಾಟೀಲ್
ಶಿವಸೇನೆ ದ್ರೋಹ ಬಗೆದಿದ್ದರಿಂದ ಬಿಜೆಪಿ ಬಲವಂತವಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಮಹಾರಾಷ್ಟ್ರದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಶರದ್ ಪವಾರ್-ಸುಪ್ರಿಯಾ ಸುಳೆ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಬೇಕು: ರಾಮದಾಸ್ ಐತಾವಳೆ
ಎನ್ ಸಿಪಿ ಮುಖಂಡ ಶರದ್ ಪವಾರ್ ಮತ್ತು ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಐತಾವಳೆ ಹೇಳಿದ್ದಾರೆ.

