Maharashtra

'ಮಹಾ'ರಾಷ್ಟ್ರ ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿಯಲ್ಲಿ ಶಿವಸೇನೆ-ಎನ್ ಸಿಪಿ ನಾಯಕರ ಭೇಟಿ; ತೀವ್ರ ಚರ್ಚೆ 
ದೇಶ

'ಮಹಾ'ರಾಷ್ಟ್ರ ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿಯಲ್ಲಿ ಶಿವಸೇನೆ-ಎನ್ ಸಿಪಿ ನಾಯಕರ ಭೇಟಿ; ತೀವ್ರ ಚರ್ಚೆ 

ಮಹಾರಾಷ್ಟ್ರ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಕಳೆದ ರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಿವಸೇನೆ ಜೊತೆ ಕೈಜೋಡಿಸಿ 'ಮಹಾ' ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ: ಮೂಲಗಳು
ದೇಶ

ಶಿವಸೇನೆ ಜೊತೆ ಕೈಜೋಡಿಸಿ 'ಮಹಾ' ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ: ಮೂಲಗಳು

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳನ್ನು ಪರಿಶೀಲನೆ ನಡೆಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಎನ್'ಸಿಪಿ ಜೊತೆಗೆ ಸುದೀರ್ಘ ಚರ್ಚೆಗಳ ಬಳಿಕ ಶಿವಸೇನೆ ಜೊತೆಗೆ ಕೈಜೋಡಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರೊಟೇಷನ್ ಆಧಾರದಲ್ಲಿ 'ಮಹಾ' ಮುಖ್ಯಮಂತ್ರಿ ಹುದ್ದೆ: ಮೊದಲಿಗೆ ಶಿವಸೇನೆಗೆ ನಂತರ ಎನ್ ಸಿಪಿಗೆ? ಮೂಲಗಳು
ದೇಶ

ರೊಟೇಷನ್ ಆಧಾರದಲ್ಲಿ 'ಮಹಾ' ಮುಖ್ಯಮಂತ್ರಿ ಹುದ್ದೆ: ಮೊದಲಿಗೆ ಶಿವಸೇನೆಗೆ ನಂತರ ಎನ್ ಸಿಪಿಗೆ? ಮೂಲಗಳು

ಹಲವು ದಿನಗಳಿಂದ ಹಗ್ಗ ಜಗ್ಗಾಟಕ್ಕೆ ಕಾರಣವಾಗಿರುವ ಮಹಾರಾಷ್ಟ್ರದಲ್ಲಿನ ಮುಖ್ಯಮಂತ್ರಿ ಹುದ್ದೆ ರೊಟೇಷನ್ ಆಧಾರದಲ್ಲಿ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. 

'ಮಹಾ' ಮೈತ್ರಿ: ಪ್ರಧಾನಿ ಮೋದಿ ಭೇಟಿಯಾಗಲಿರುವ ಶರದ್ ಪವಾರ್
ದೇಶ

'ಮಹಾ' ಮೈತ್ರಿ: ಪ್ರಧಾನಿ ಮೋದಿ ಭೇಟಿಯಾಗಲಿರುವ ಶರದ್ ಪವಾರ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಎನ್'ಸಿಪಿ ಹಾಗೂ ಶಿವಸೇನೆ ಮೈತ್ರಿಗೊಳ್ಳುವುದು ಬಹುತೇಕ ಖಚಿತವಾಗುತ್ತಿದ್ದು, ಈ ನಡುವಲ್ಲೇ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ. 

ನ. 22ರಂದು ಶಿವಸೇನೆ ಶಾಸಕರು, ನಾಯಕರ ಸಭೆ: ಸರ್ಕಾರ ರಚನೆ ಕುರಿತು ಮಾತುಕತೆ 
ದೇಶ

ನ. 22ರಂದು ಶಿವಸೇನೆ ಶಾಸಕರು, ನಾಯಕರ ಸಭೆ: ಸರ್ಕಾರ ರಚನೆ ಕುರಿತು ಮಾತುಕತೆ 

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತಂತೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಎಚ್ಚರಿಕೆಯ ನಡೆ ಅನುಸರಿಸುತ್ತಿರುವಂತೆಯೇ ನವೆಂಬರ್ 22 ರಂದು ಶಿವಸೇನಾ ಶಾಸಕರು ಹಾಗೂ ನಾಯಕರ ಸಭೆಯನ್ನು ಕರೆಯಲಾಗಿದೆ.

ಶರದ್ ಪವಾರ್ ಹೇಳಿಕೆ ಅರ್ಥ ಮಾಡಿಕೊಳ್ಳಲು ನೂರು ಜನ್ಮ ಹುಟ್ಟಿ ಬರಬೇಕು: ಸಂಸದ ಸಂಜಯ್ ರಾವತ್
ದೇಶ

ಶರದ್ ಪವಾರ್ ಹೇಳಿಕೆ ಅರ್ಥ ಮಾಡಿಕೊಳ್ಳಲು ನೂರು ಜನ್ಮ ಹುಟ್ಟಿ ಬರಬೇಕು: ಸಂಸದ ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಹಗ್ಗ ಜಗ್ಗಾಟ ಇನ್ನು ಮುಂದುವರೆದಿದ್ದು ಎನ್ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆಗೆ ಪಿಕಲಾಟ ಶುರುವಾಗಿದೆ. ಈ ಮಧ್ಯೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಎನ್ಸಿಪಿ ಮುಖಂಡ ಶರದ್ ಪವಾರ್ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಲು 100 ಜನ್ಮ ಎತ್ತಿ ಬರಬೇಕು ಎಂದರು.

'ಮಹಾ' ಟ್ವಿಸ್ಟ್: ಶಿವಸೇನೆ-ಬಿಜೆಪಿ ನಡುವೆ ಹೊಸ ಸೂತ್ರ..! ರಚನೆಯಾಗುತ್ತಾ ಮೈತ್ರಿ ಸರ್ಕಾರ?
ದೇಶ

'ಮಹಾ' ಟ್ವಿಸ್ಟ್: ಶಿವಸೇನೆ-ಬಿಜೆಪಿ ನಡುವೆ ಹೊಸ ಸೂತ್ರ..! ರಚನೆಯಾಗುತ್ತಾ ಮೈತ್ರಿ ಸರ್ಕಾರ?

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಸಂಬಂಧ ಸುಮಾರು 25 ದಿನಗಳಿಂದ ನಡೆದಿರುವ ರಾಜಕೀಯ ಬಿಕ್ಕಟ್ಟು ಸೋಮವಾರ ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಬಲ, ಸ್ಥಿರ ಸರ್ಕಾರ ರಚನೆಯಾಗಲಿದೆ: ಸಂಜಯ್ ರಾವತ್ 
ದೇಶ

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಬಲ, ಸ್ಥಿರ ಸರ್ಕಾರ ರಚನೆಯಾಗಲಿದೆ: ಸಂಜಯ್ ರಾವತ್ 

ಮಹಾರಾಷ್ಟ್ರ ರಾಜ್ಯದಲ್ಲಿ ಶೀಘ್ರದಲ್ಲಿಯೇ ಶಿವಸೇನೆ ನೇತೃತ್ವದಲ್ಲಿ ಬಲವಾದ ಹಾಗೂ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಶಿವಸೇನೆ ಬದಲು ಕಾಂಗ್ರೆಸ್ ಬಿಜೆಪಿ ಜೊತೆಗೆ ಕೈಜೋಡಿಸುವುದೇ ಒಳಿತು: ಹೆಚ್'ಡಿಕೆ
ರಾಜ್ಯ

ಮಹಾರಾಷ್ಟ್ರದಲ್ಲಿ ಶಿವಸೇನೆ ಬದಲು ಕಾಂಗ್ರೆಸ್ ಬಿಜೆಪಿ ಜೊತೆಗೆ ಕೈಜೋಡಿಸುವುದೇ ಒಳಿತು: ಹೆಚ್'ಡಿಕೆ

ಮಹಾರಾಷ್ಟ್ರದಲ್ಲಿ ಶಿವಸೇನೆ ಬದಲು ಕಾಂಗ್ರೆಸ್ ಬಿಜೆಪಿ ಜೊತೆಗೆ ಕೈಜೋಡಿಸಿದರೆ ಉತ್ತಮವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.