Maharashtra

ಮಹಾರಾಷ್ಟ್ರ: ಬಿಜೆಪಿ ನಾಯಕ ರವೀಂದ್ರ ಖರತ್ ಸೇರಿ ನಾಲ್ವರ ಬರ್ಬರ ಹತ್ಯೆ
ದೇಶ

ಮಹಾರಾಷ್ಟ್ರ: ಬಿಜೆಪಿ ನಾಯಕ ರವೀಂದ್ರ ಖರತ್ ಸೇರಿ ನಾಲ್ವರ ಬರ್ಬರ ಹತ್ಯೆ

ಬಿಜೆಪಿ ಮುಖಂಡ ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. 

ವಿದೇಶಕ್ಕೆ ರಾಹುಲ್‌ ಪ್ರಯಾಣ: ಕೈ ನಾಯಕರ ಕಂಗಾಲು!
ದೇಶ

ವಿದೇಶಕ್ಕೆ ರಾಹುಲ್‌ ಪ್ರಯಾಣ: ಕೈ ನಾಯಕರ ಕಂಗಾಲು!

ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿಯಿರುವಾಗಲೇ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ಯುವ ನಾಯಕ ರಾಹುಲ್‌ ಗಾಂಧಿ ಬ್ಯಾಂಕಾಕ್‌ಗೆ ಪ್ರವಾಸ ಹೊರಟಿರುವುದು ಕೈ ನಾಯಕರನ್ನು ಕಂಗಾಲಾಗುವಂತೆ ಮಾಡಿದೆ.!

ಮಹಾ ಚುನಾವಣೆ: ಕೊನೆಗೂ ಬಿಜೆಪಿ - ಶಿವಸೇನೆ ಸೀಟು ಹಂಚಿಕೆ ಅಂತಿಮ, ತಲಾ 164-124 ಕ್ಷೇತ್ರಗಳಲ್ಲಿ ಸ್ಪರ್ಧೆ
ದೇಶ

ಮಹಾ ಚುನಾವಣೆ: ಕೊನೆಗೂ ಬಿಜೆಪಿ - ಶಿವಸೇನೆ ಸೀಟು ಹಂಚಿಕೆ ಅಂತಿಮ, ತಲಾ 164-124 ಕ್ಷೇತ್ರಗಳಲ್ಲಿ ಸ್ಪರ್ಧೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಆಡಳಿತರೂಢ ಬಿಜೆಪಿ ಮತ್ತು ಶಿವಸೇನೆ ನಡುವೆ ಕೊನೆಗೂ ಸೀಟು ಹಂಚಿಕೆ ಅಂತಿಮವಾಗಿದ್ದು, ತಲಾ 164 ಹಾಗೂ 124 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ.

ಪ್ರತಿ ಕೆಜಿಗೆ ರೂ.30ಕ್ಕೆ ಕುಸಿದ ಈರುಳ್ಳಿ ಬೆಲೆ!
ವಾಣಿಜ್ಯ

ಪ್ರತಿ ಕೆಜಿಗೆ ರೂ.30ಕ್ಕೆ ಕುಸಿದ ಈರುಳ್ಳಿ ಬೆಲೆ!

ಬೆಲೆ ಏರಿಕೆ ನಿಯಂತ್ರಣಕ್ಕೆ ತರುವ ಸಲುವಾಗಿ ಕೇಂದ್ರ ಸರ್ಕಾರ ರಫ್ತು ನಿಷೇಧಿದ ಪರಿಣಾಮ ಈರುಳ್ಳಿ ದರ ಗುರುವಾರ ಕುಸಿತ ಕಂಡಿದೆ.

'ಮಹಾ' ಸಿಎಂ ಫಡ್ನವಿಸ್ ಗೆ ಹಿನ್ನಡೆ: ನಾಮಪತ್ರ ಕುರಿತ ತನಿಖೆಗೆ 'ಸುಪ್ರೀಂ' ಸೂಚನೆ
ದೇಶ

'ಮಹಾ' ಸಿಎಂ ಫಡ್ನವಿಸ್ ಗೆ ಹಿನ್ನಡೆ: ನಾಮಪತ್ರ ಕುರಿತ ತನಿಖೆಗೆ 'ಸುಪ್ರೀಂ' ಸೂಚನೆ

ಮಹಾರಾಷ್ಟ್ರದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವಂತೆಯೇ ಇತ್ತ ಸುಪ್ರೀಂ ಕೋರ್ಟ್ ಸಿಎಂ ದೇವೇಂದ್ರ ಫಡ್ನವಿಸ್ ಗೆ ಶಾಕ್ ನೀಡಿದೆ.

ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ; ಇಂದು ಚು.ಆಯೋಗದಿಂದ ದಿನಾಂಕ ಪ್ರಕಟ
ದೇಶ

ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ; ಇಂದು ಚು.ಆಯೋಗದಿಂದ ದಿನಾಂಕ ಪ್ರಕಟ

ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಲಿದೆ.

ಗೋಡೆ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ
ದೇಶ

ಗೋಡೆ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ

ಮಹಾರಾಷ್ಟ್ರದ ಬುಲ್ದಾನಾದಲ್ಲಿ ಇಂದು ಮುಂಜಾನೆ ಗೋಡೆ ಕುಸಿತದಿಂದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ 

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲೀಯರು ಹತ 
ದೇಶ

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲೀಯರು ಹತ 

ಮಹಾರಾಷ್ಟ್ರದ ಗಡ್ಚಿರೋಲಿಯ ಗ್ಯಾರಪಟ್ಟಿ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.  

ನಾನು ಯಾವಾಗಲೂ ಅವರ ಜೂನಿಯರ್ ಮಾತ್ರ.... ಲತಾ ಮಂಗೇಶ್ಕರ್ ಗೆ ರಾನು ಮಂಡಲ್
ಬಾಲಿವುಡ್

ನಾನು ಯಾವಾಗಲೂ ಅವರ ಜೂನಿಯರ್ ಮಾತ್ರ.... ಲತಾ ಮಂಗೇಶ್ಕರ್ ಗೆ ರಾನು ಮಂಡಲ್

ಅನುಕರಣೆ ಒಳ್ಳೆಯದಲ್ಲ ಎಂದು ಹೇಳಿದ್ದ ಹಿರಿಯ ಗಾಯಕ ಲತಾ ಮಂಗೇಶ್ಕರ್ ಹೇಳಿಕೆಗೆ ಇದೇ ಮೊದಲ ಬಾರಿಗೆ ಉದಯೋನ್ಮುಖ ಗಾಯಕಿ ರಾನು ಮಂಡಲ್ ಪ್ರತಿಕ್ರಿಯೆ ನೀಡಿದ್ದಾರೆ.