Maharashtra

ಮೀತಿ ಮೀರಿದ ವೇಗ ಮಹಾರಾಷ್ಟ್ರ ಮುಖ್ಯಮಂತ್ರಿ ಕಾರಿಗೆ 13 ಸಾವಿರ ರು. ದಂಡ!
ಮುಂಬೈ ಮಹಾನಗರದ ಪ್ರಮುಖ ರಸ್ತೆಗಳಲ್ಲಿ ನಿಯಮ ಮೀರಿ ಅತೀ ವೇಗದಲ್ಲಿ ವಾಹನ ಚಲಾಯಿಸಿದ ಕಾರಣಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ಮುಂಬೈ...

ಮಹಾರಾಷ್ಟ್ರ: ಬೆಳೆ ಸಾಲಕ್ಕಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತ ನಿಧನ
ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ಬೆಳೆ ಸಾಲಕ್ಕಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 39 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ...

ಅವನಿ ಹುಲಿ ಆಕ್ರಮಣಕಾರಿಯಾಗಿರಲಿಲ್ಲ, ಆತ್ಮರಕ್ಷಣೆಗಾಗಿ ಹತ್ಯೆ ಕುರಿತು ಶಂಕೆ ಇದೆ: ಎನ್ ಟಿಸಿಎ ಸಮಿತಿ ವರದಿ
ಅವನಿ ಹುಲಿ ಆಕ್ರಮಣಕಾರಿಯಾಗಿರಲಿಲ್ಲ. ಆದರೂ ಆತ್ಮರಕ್ಷಣೆಗಾಗಿ ಹುಲಿಯನ್ನು ಹತ್ಯೆ ಮಾಡಲಾಗಿದೆ ಎಂಬ ಹೇಳಿಕೆಯಲ್ಲಿ ಶಂಕೆ ವ್ಯಕ್ತವಾಗುತ್ತಿದೆ ಎಂದು ಹೇಳಿದೆ.

ಮಹಾರಾಷ್ಟ್ರ: ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ ಗಡ್ಕರಿ
ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ಹಠಾತ್ತನೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.

ಸರ್ಕಾರಕ್ಕೇ ಬಡ್ಡಿ ರಹಿತ ಸಾಲ ಕೊಟ್ಟ ಶಿರಡಿ ದೇವಾಲಯದ ಟ್ರಸ್ಟ್!
ಹಣಕಾಸು ಅವಶ್ಯಕತೆ ಹೊಂದಿರುವ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಶಿರಡಿ ಸಾಯಿಬಾಬ ದೇವಾಲಯ ಟ್ರಸ್ಟ್ ಬಡ್ಡಿ ರಹಿತವಾಗಿ 500 ಕೋಟಿ ರೂಪಾಯಿ ಸಾಲ ನೀಡಿದೆ.

ಮರಾಠ, ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲಿದೆ ಮಹಾ ಸರ್ಕಾರ
ಕಳೆದ ಜನವರಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾ ಖಂಡಿಸಿ ನಡೆದ ಬಂದ್ ವೇಳೆ ಹಾಗೂ ಇತ್ತೀಚಿನ ಮರಾಠ ಮೀಸಲಾತಿ...

ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಆರ್ಟಿಲರಿ ಶೆಲ್ ಹೊರತೆಗೆಯುವಾಗ ಸಂಭವಿಸಿದ ಸ್ಫೋಟವೇ ದುರಂತಕ್ಕೆ ಕಾರಣ!
ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅವಧಿ ಮುಗಿದ ಶೆಲ್ ಸ್ಫೋಟಗೊಂಡಿದ್ದೇ ದುರಂತಕ್ಕೆ ಕಾರಣ ಎಂದು ಸೇನಾ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಪುಲ್ಗಾನ್ ಸೇನಾ ಡಿಪೋದಲ್ಲಿ ಸ್ಫೋಟ: ನಾಲ್ವರ ಸಾವು, 11 ಮಂದಿಗೆ ಗಾಯ
ಮಹಾರಾಷ್ಚ್ರಾದ ಪುಲ್ಗಾನ್ ಸೇನಾ ಡಿಪೋದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ನಾಲ್ಕು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ...

