Maharashtra

2019 ಲೋಕಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಶಿವಸೇನೆ ನಿರ್ಣಯ
ಮುಂಬರುವ ಲೋಕಸಭಾ ಚುನಾವಣೆ ಮತ್ತು 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದಿಂದ ಹೊರಗುಳಿದು ಏಕಾಂಗಿಯಾಗಿ ಸ್ಪರ್ಧೆ ಮಾಡುವ ಕುರಿತು ಶಿವಸೇನೆ ಪಕ್ಷ ಮಂಗಳವಾರ ನಿರ್ಣಯ ಕೈಗೊಂಡಿದೆ.

ಮೈತ್ರಿ ತೊರೆಯುವ ಕುರಿತು ಸಾಕಷ್ಟು ಬಾರಿ ಮಾತನಾಡಿದ್ದಾರೆ, ಚುನಾವಣೆಗೆ ಇನ್ನೂ ಸಮಯವಿದೆ: ಫಡ್ನವಿಸ್
ಬಿಜೆಪಿ ಜೊತೆಗಿನ ಮೈತ್ರಿ ತೊರೆಯುವ ಕುರಿತು ಶಿವಸೇನೆ ಸಾಕಷ್ಟು ಬಾರಿ ಮಾತನಾಡಿದೆ, ಪ್ರಸ್ತುತ ಶಿವಸೇನೆ ನೀಡಿರುವ ಹೇಳಿಕೆ ಕುರಿತು ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಹೇಳಿದ್ದಾರೆ...

ಮಹಾರಾಷ್ಟ್ರ: 2013ರ ಮರ್ಯಾದಾ ಹತ್ಯೆ, 6 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ಆದೇಶ
2013ರಲ್ಲಿ ಅಹಮದಾಬಾದ್ ನಲ್ಲಿ ದಲಿತ ಯುವಕನ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ ಜಿಲ್ಲಾ ಕೋರ್ಟ್ ಆರು ಮಂದಿ ಅಪರಾಧಿಗಳಿಗೆ...

ಸಾಂಗ್ಲಿಯಲ್ಲಿ ಭೀಕರ ಅಪಘಾತ: ಟ್ರಾಕ್ಟರ್, ಎಸ್ ಯುವಿ ಮುಖಾಮುಖಿ ಢಿಕ್ಕಿ, 6 ಕುಸ್ತಿಪಟುಗಳ ಸಾವು
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಲ್ಲಿ ದೋಣಿ ದುರಂತ: 4 ಸಾವು, 35 ವಿದ್ಯಾರ್ಥಿಗಳ ರಕ್ಷಣೆ
ಮಹಾರಾಷ್ಟ್ರದ ದಾಹನು ಕಡಲತೀರದಲ್ಲಿ 40 ಶಾಲಾ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನೀರಿನಲ್ಲಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ...

ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ: ಬಿಜೆಪಿ ಸಚಿವ
ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ಸಚಿವ ಗಿರೀಶ್ ಬಾಪತ್ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಇರಿಸು ಮುರಿಸು ತರಿಸಿದ್ದಾರೆ...

ಶಿವಸೇನೆ ಮಾಜಿ ಕಾರ್ಪೋರೇಟರ್ ಹತ್ಯೆ: ಮಾಸ್ಟರ್ ಮೈಂಡ್ ಆರ್ಟಿಐ ಕಾರ್ಯಕರ್ತನ ಬಂಧನ
ಶಿವಸೇನೆ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್ಟಿಐ ಕಾರ್ಯಕರ್ತನೋರ್ವನನ್ನು ಬಂಧಿಸಿದ್ದಾರೆ...

ಮುಂಬೈನಲ್ಲಿ ಮೊದಲ ಸಲಿಂಗ ಮದುವೆ; ಹಿಂದೂ ಸಂಪ್ರದಾಯಂತೆ ಮದುವೆ!
ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚೀನಾದ ಯುವಕನೊಂದಿಗೆ ಭಾರತೀಯ ಯುವಕ ಸಲಿಂಗ ಮದುವೆ ಮಾಡಿಕೊಂಡಿದ್ದಾರೆ...

ಭೀಮಾ ಕೋರೆಗಾಂವ್ ಹಿಂಸಾಚಾರ: ಮಹಾರಾಷ್ಟ್ರ ಅರಾಜಕತೆಯತ್ತ ಸಾಗುತ್ತಿದೆ ಎಂದ ಶಿವಸೇನೆ
ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೇವೇಂದ್ರ ಫಡ್ನವಿಸ್ ಸರ್ಕಾರದ ವಿರುದ್ಧ ತೀವ್ರ ದಾಳಿ ನಡೆಸಿರುವ ಮಿತ್ರ ಪಕ್ಷ ಶಿವಸೇನೆ...

