Maharashtra

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ರಜೆ ನೀಡಿ: 'ಮಹಾ' 'ಹೈ ಕೋರ್ಟ್' ಗೆ ಮಹಿಳಾ ಪೊಲೀಸ್ ಪೇದೆ ಅರ್ಜಿ!
ಮಹಾರಾಷ್ಟ್ರದ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಿಂಗ ಪರಿವರ್ತನೆ ಮಾಡಿಸಿಕೊಳ್ಳುವ ಸಲುವಾಗಿ ರಜೆ ಕೇಳಿ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

ರಸ್ತೆಬದಿ ಮೂತ್ರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾದ 'ಮಹಾ' ಸಚಿವ
ಬಯಲು ಶೌಚ ಮುಕ್ತ ಭಾರತಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ಯೋಜನೆ ರೂಪಿಸಿ ಅದರ ಯಶಸ್ಸಿಗಾಗಿ ಶ್ರಮಿಸುತ್ತಿದ್ದರೆ, ಈಗ ಅದೇ ಬಿಜೆಪಿಯ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಮನೆಯೊಳಗೆ ಚಿತೆ ಸಿದ್ಧಪಡಿಸಿಕೊಂಡು ತಾನೇ ಬೆಂಕಿ ಹಚ್ಚಿಕೊಂಡ ಮಹಿಳೆ
90 ವರ್ಷದ ವೃದ್ಧೆಯೊಬ್ಬರು ತಮ್ಮ ಮನೆಯೊಳಗೆ ತಾವೇ, ಚಿತೆ ಸಿದ್ಧಪಡಿಸಿಕೊಂಡು, ಬೆಂಕಿಗಾಹುತಿಯಾದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ...

ಲೋನಿ ಮಾವಲಾ ಸಾಮೂಹಿಕ ಅತ್ಯಾಚಾರ: 3 ಅತ್ಯಾಚಾರಿಗಳಿಗೆ ಮರಣ ದಂಡನೆ
2014ರಲ್ಲಿ ಲೋನಿ ಮಾವಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ...

ರಣಜಿ ಟ್ರೋಫಿ ಕ್ರಿಕೆಟ್: ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ
ಪುಣೆಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ.

ರಣಜಿ ಟ್ರೋಫಿ ಕ್ರಿಕೆಟ್: ತ್ರಿಶತಕ ಸಿಡಿಸಿದ ಮಯಾಂಕ್, ಬೃಹತ್ ಮೊತ್ತ ದಾಖಲಿಸಿದ ಕರ್ನಾಟಕ
ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಎಲ್ಫಿನ್ ಸ್ಟೋನ್ ರಸ್ತೆ ರೈಲು ನಿಲ್ದಾಣದಲ್ಲಿ ಮೂರು ಹೆಚ್ಚುವರಿ ಪಾದಾಚಾರಿ ಮೇಲ್ಸೇತುವೆ
23 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತದ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತಿದ್ದು, ಮುಂಬೈನ ಎಲ್ಫಿನ್ ಸ್ಟೋನ್ ರಸ್ತೆ ರೈಲು ನಿಲ್ದಾಣದಲ್ಲಿ ಮೂರು ಹೆಚ್ಚುವರಿ ಪಾದಾಚಾರಿ ಮೇಲ್ಸೇತುವೆ ನಿರ್ಮಾಣ ಮಾಡಲು ಮುಂದಾಗಿದೆ.

ಸಾಲಮನ್ನಾ: ರೈತರ ಖಾತೆಗೆ 392 ಕೋಟಿ ಜಮೆ ಮಾಡಿದ ಮಹಾರಾಷ್ಟ್ರ ಸರ್ಕಾರ!
ನಿರೀಕ್ಷೆಯಂತೆಯೇ ಮಹಾರಾಷ್ಟ್ರ ಸರ್ಕಾರ ತನ್ನ ರೈತರ ಸಾಲಮನ್ನಾ ಯೋಜನೆಗೆ ಚಾಲನೆ ನೀಡಿದ್ದು, 1.01 ಲಕ್ಷ ರೈತರ ಸಾಲಮನ್ನಾ ಮಾಡಿದೆ.

ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಫಿಕ್ಸ್?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಫಿಕ್ಸ್ ಆಗಿದೆಯೇ..ಇಂತಹುದೊಂದು ಪ್ರಶ್ನೆಗೆ ಖಾಸಗಿ ಮಾಧ್ಯಮ ಕುಟುಕು ಕಾರ್ಯಾಚರಣೆ ಕಾರಣವಾಗಿದೆ.

