Maharashtra

ಸದನದಲ್ಲಿ ಕುಳಿತು ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಹಾರಾಷ್ಟ್ರ ಸಚಿವ: ಕೃಷಿ ಖಾತೆ ಕಳೆದುಕೊಂಡ ಮಾಣಿಕ್ರಾವ್ ಕೊಕಾಟೆ!
ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.

ಯಶಸ್ವಿ ಶಸ್ತ್ರಚಿಕಿತ್ಸೆ: 10 ವರ್ಷದ ಬಾಲಕಿಯ ಹೊಟ್ಟೆಯಿಂದ ಅರ್ಧ ಕೆಜಿ ಕೂದಲು ಹೊರತೆಗೆದ ವೈದ್ಯರು!
ಅಮರಾವತಿಯಿಂದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿಲ್ಲ ಎಂದು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Maharashtra: 'ಲಡ್ಕಿ ಬಹಿನ್' ಯೋಜನೆಗೆ 14,000 ಕ್ಕೂ ಹೆಚ್ಚು ಪುರುಷ ಬೋಗಸ್ ಫಲಾನುಭವಿಗಳು; ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ ನಷ್ಟ!
ಈ ಯೋಜನೆ, ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವ ಭರವಸೆ ನೀಡುತ್ತದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ; ಕನ್ನಡಿಗರು ಚಿಂತಿಸುವ ಅಗತ್ಯವಿಲ್ಲ: ಹೆಚ್.ಕೆ ಪಾಟೀಲ್
ಬೆಳಗಾವಿ ಮತ್ತು ಗಡಿ ಪ್ರದೇಶಗಳಲ್ಲಿ ಜನರು ಶಾಂತಿ ಮತ್ತು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದಾಗ್ಯೂ, ಕೆಲವರು ನ್ಯಾಯಾಂಗ ಹೋರಾಟದ ನೆಪದಲ್ಲಿ ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದ್ದಾರೆ.

ಮರಾಠಿಯಲ್ಲಿ ಉತ್ತರಿಸುವಂತೆ ಒತ್ತಾಯ: ವಿದ್ಯಾರ್ಥಿಯ ಮೇಲೆ ಸಹಪಾಠಿಗಳಿಂದಲೇ ಹಲ್ಲೆ!
ಪೊಲೀಸರಿಗೆ ನೀಡಿದ ದೂರಿನಲ್ಲಿ, 20 ವರ್ಷದ ಸೂರಜ್ ಪವಾರ್ ಮಂಗಳವಾರ ವಾಶಿಯ ಮೋತಿಲಾಲ್ ಜುನ್ಜುನ್ವಾಲಾ ಕಾಲೇಜಿನ ಹೊರಗೆ ಹಾಕಿ ಸ್ಟಿಕ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಮುಂಬೈ ರೈಲು ಸರಣಿ ಸ್ಫೋಟ ಪ್ರಕರಣ: 12 ಆರೋಪಿಗಳ ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
2006ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ.

Assault on Receptionist: 'ಸರತಿ ಸಾಲಲ್ಲಿ ಬನ್ನಿ' ಎಂದಿದ್ದಕ್ಕೇ ಯುವತಿ ಮೇಲೆ ಹಿಗ್ಗಾಮುಗ್ಗಾ ಥಳಿತ! Video
ಮಹಾರಾಷ್ಟ್ರದ ಥಾಣೆಯ ಕಲ್ಯಾಣ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಖಾಸಗಿ ಕ್ಲಿನಿಕ್ ಶ್ರೀ ಬಾಲ್ ಚಿಕಿತ್ಸಾಲಯದ ರಿಸೆಪ್ಶನಿಸ್ಟ್ 25 ವರ್ಷದ ಸೋನಾಲಿ ಕಲಾಸರೆ ಎಂಬುವವರ ಮೇಲೆ ರೋಗಿ ಕಡೆಯವರು ಹಲ್ಲೆ ನಡೆಸಿದ್ದಾರೆ.

ತಮ್ಮದೇ ಸರ್ಕಾರವನ್ನು 'ಭಿಕ್ಷುಕ' ಸರ್ಕಾರ ಎಂದು ಕರೆದ ಮಹಾರಾಷ್ಟ್ರ ಕೃಷಿ ಸಚಿವ!
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಮತ್ತು ರಾಜ್ಯ ಕೃಷಿ ಸಚಿವ ಕೊಕಾಟೆ ಈ ವರ್ಷದ ಆರಂಭದಲ್ಲಿ ರೈತರನ್ನು ಭಿಕ್ಷುಕರಿಗೆ ಹೋಲಿಸಿದ್ದರು.

ಹನಿಟ್ರ್ಯಾಪ್: ಮಹಾರಾಷ್ಟ್ರ ಬಿಜೆಪಿ ಸಚಿವರ ಆಪ್ತ ಪ್ರಫುಲ್ ಲೋಧಾ ಬಂಧನ; ತನಿಖೆಗೆ ಪ್ರತಿಪಕ್ಷಗಳ ಒತ್ತಾಯ
ಲೋಧಾ ಅವರನ್ನು ಈಗಾಗಲೇ ಎರಡು ಬಾರಿ ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿತ್ತು.

