Maharashtra

ಮಹಾರಾಷ್ಟ್ರದಲ್ಲಿ ಹಿಂದಿ ಕಡ್ಡಾಯಗೊಳಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದಾದ್ಯಂತ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯನ್ನಾಗಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

Watch | ನಾಸಿಕ್ ದರ್ಗಾ ಧ್ವಂಸ ಕಾರ್ಯಾಚರಣೆ; ಘರ್ಷಣೆ, 21 ಪೊಲೀಸರಿಗೆ ಗಾಯ

Watch | ನಾಗ್ಪುರ: ಅಲ್ಯೂಮಿನಿಯಂ ಸ್ಥಾವರದಲ್ಲಿ ಸ್ಫೋಟ, ಐವರು ಕಾರ್ಮಿಕರು ಸಾವು

ರೈಲು ಮೂಲಸೌಕರ್ಯ ಅಭಿವೃದ್ಧಿ: ಕೇಂದ್ರದಿಂದ ಮಹಾರಾಷ್ಟ್ರಕ್ಕೆ 1.73 ಲಕ್ಷ ಕೋಟಿ ರೂ ಅನುದಾನ
ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈಲ್ವೆ ಸಚಿವರು, ಈ ವರ್ಷದ ಕೇಂದ್ರ ಹಂಚಿಕೆಯಲ್ಲಿ ಮಹಾರಾಷ್ಟ್ರದ ರೈಲು ಮೂಲಸೌಕರ್ಯಕ್ಕೆ ಗಮನಾರ್ಹ ಉತ್ತೇಜನ ನೀಡಲಾಗಿದೆ ಎಂದರು.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಾಮ್ರಾಗೆ ನೀಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ
ಮುಂಬೈನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ ಹೇಳಿಕೆಗಳು 36 ವರ್ಷದ ಕಾಮ್ರಾ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ವಿವಾದಕ್ಕೆ ಕಾರಣವಾಗಿವೆ.

ಉತ್ತರ ಕರ್ನಾಟಕದ ಜನರಿಗಾಗಿ ಕೃಷ್ಣ, ಭೀಮಾ ನದಿಗೆ ನೀರು ಬಿಡಿ: ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿವೆ.

ಕರ್ನಾಟಕದವರಾಗಲಿ ಅಥವಾ ಬಿಹಾರದವರಾಗಲೀ ಮರಾಠಿಗೆ ಸರಿಯಾದ ಗೌರವ ಕೊಡಿ: MNS
ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕರ್ನಾಟಕ ಅಥವಾ ಬಿಹಾರದಿಂದ ಬಂದಂತಹ ಜನರು ಸ್ಥಳೀಯ ಭಾಷೆಗೆ ಗೌರವ ನೀಡಿದರೆ ಅವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ

ಕಾಮಿಡಿಯನ್ ಕುನಾಲ್ ಕಾಮ್ರಾಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು: ಸಂಜಯ್ ರಾವುತ್
ಪ್ರತಾಪ್‌ಗಢಿಯವರಂತೆಯೇ, ಕಾಮ್ರಾ ಕೂಡ ಒಬ್ಬ ಕಲಾವಿದ, ಕವಿ ಮತ್ತು ವಿಡಂಬನಕಾರ.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮತ್ತಷ್ಟು ಸಂಕಷ್ಟ!
ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

