Maharashtra

ವೈದ್ಯರ ಮೇಲೆ ಬೆಲ್ಟ್, ದೊಣ್ಣೆಯಿಂದ ಹಲ್ಲೆ; 5 ಲಕ್ಷ ರೂಗೆ ಬೇಡಿಕೆ; Bigg Boss ಖ್ಯಾತಿಯ ನಟಿ ವಿರುದ್ಧ ಕೇಸ್, ಬಂಧನ
ಈ ಕಾರ್ಯಕ್ರಮವೊಂದರ ಪ್ರಚಾರಕ್ಕಾಗಿ 5 ಲಕ್ಷ ರೂ ನೀಡುವಂತೆ ದಿವ್ಯಾ ಶಿಂಧೆ ಹಾಗೂ ಇತರ ಆರೋಪಿಗಳು ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!
ಮಗನ “ಹೀನ ಕೃತ್ಯಗಳಿಗೆ” ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿ ಕೊಡಿಸಬೇಕು ಎಂದು ಸುಲೋಚನಾ ಪಾಟೀಲ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಿಫಿನ್‌ನಲ್ಲಿ ಮೆಂತ್ಯೆ ಪಲ್ಯ ತಂದಿದ್ದಕ್ಕೆ 50 ರೂ ದಂಡ! ಶಾಲೆಯಲ್ಲಿ ವಿವಾದ; ಏನಿದು 'ಪರ್ಯುಷಣ್ ಪರ್ವ'?
ಶಾಲೆಯ ನಿರ್ಧಾರದ ವಿರುದ್ಧ ಇದೀಗ ಪೋಷಕರು ಗರಂ ಆಗಿದ್ದು, ವಿದ್ಯಾರ್ಥಿಗಳು ಮನೆಯಿಂದ ತಂದಿದ್ದ ಊಟದಲ್ಲಿ ಮೆಂತ್ಯೆ ಹಾಗೂ ಇದೇ ರೀತಿಯ ಕೆಲವು ತರಕಾರಿಗಳನ್ನು ಸೇವಿಸುವುದಕ್ಕೂ ನಿರ್ಬಂಧ ಹೇರಲಾಗಿತ್ತು..

Video: ಮಿಲ್ಕ್ ಟ್ಯಾಂಕರ್ ಪಲ್ಟಿ; ಹೆದ್ದಾರಿಯಲ್ಲಿ ಹಾಲಿನ ಹೊಳೆ, ಕ್ಯಾನ್ ಹಿಡಿದು ಮುಗಿಬಿದ್ದ ಜನ!
ಅಪಘಾತದ ಪರಿಣಾಮ ಟ್ಯಾಂಕರ್‌ನಿಂದ ಹಾಲು ಸೋರಿಕೆಯಾಗಿ ದೊಡ್ಡ ಪ್ರಮಾಣದ ಹಾಲು ರಸ್ತೆಗೆ ಹರಿದಿದೆ.

ಮಹಾರಾಷ್ಟ್ರ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್‌ರ ಸೋದರ ಸೊಸೆ ನೀಲಾ ಸ್ವೀಡನ್ ಸಂಸತ್ತಿಗೆ ಆಯ್ಕೆ!
ನೀಲಾ ಅವರು ಸ್ವೀಡನ್‌ನಲ್ಲಿ ಜನಿಸಿದರು ಮತ್ತು ತಮ್ಮ ಬಾಲ್ಯದ ವರ್ಷಗಳನ್ನು ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ಕಳೆದರು.

Deepika Padukone-ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ; ಪೋಸ್ಟ್ ಮೂಲಕ ಸಂತಸ!
ಪುಟ್ಟ ಮಗುವಿನ ಪಾದದ ಗುರುತಿನ ಮುದ್ದಾದ ಚಿತ್ರವನ್ನು ಹಂಚಿಕೊಂಡಿರುವ ದಂಪತಿ, ತಮ್ಮ ಕುಟುಂಬ ಇದೀಗ ಮೂವರಿಂದ ನಾಲ್ವರಿಗೆ ವಿಸ್ತರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ಯಾರೆ ಅನ್ನದ ಅಧಿಕಾರಿ: ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ತಂದುಬಿಟ್ಟು ಪ್ರತಿಭಟನೆ! Video
Stray Dog Menace: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ನಾಯಿಗಳ ಬಿಟ್ಟು ನರ ಗೋಳು ಕೇಳದ ಅಧಿಕಾರಿಗಳಿಗೆ ವಿಶಿಷ್ಟ ಪಾಠ ಕಲಿಸಿದ್ದಾರೆ ಯುವಸೇನಾ ಕಾರ್ಯಕರ್ತರು. ಆ ಕುರಿತ ವರದಿ ಇಲ್ಲಿದೆ:

ಮಹಾರಾಷ್ಟ್ರ ಜಾತ್ರೆಯಲ್ಲಿ ಭೀಕರ ಘಟನೆ: ಜೈಂಟ್ ವೀಲ್ ಬೇರಿಂಗ್‌ಗೆ ಕೂದಲು ಸಿಲುಕಿ ಮಹಿಳೆಯ ನೆತ್ತಿಯ ಚರ್ಮವೇ ಕಿತ್ತುಬಂತು! Video
ಯವತ್ಮಾಳ್ ಜಿಲ್ಲೆಯ ಮಹಾಗಾಂವ್ ತಾಲ್ಲೂಕಿನಲ್ಲಿ ಶುಕ್ರವಾರ ‘ತಾನ್ಹಾ ಪೋಲಾ’ ಹಬ್ಬದ ಅಂಗವಾಗಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.

ಮಹಾ ದುರಂತ: ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 9 ಮಂದಿ ಸಾವು
ಪಿಂಪಲ್‌ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

