Maharashtra

ರೈಲಿನಲ್ಲಿ ಬೆಂಕಿ ವದಂತಿ: ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಮತ್ತೊಂದು ರೈಲು; 12 ಮಂದಿ ಸಾವು! Video
ದೇಶ

ರೈಲಿನಲ್ಲಿ ಬೆಂಕಿ ವದಂತಿ: ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಮತ್ತೊಂದು ರೈಲು; 12 ಮಂದಿ ಸಾವು! Video

ಚಲಿಸುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದಾಗಿ ಚೈನ್ ಎಳೆದ ನಿಲ್ಲಿಸಲಾಗಿತ್ತು.

ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿಗಳು ಕೂಡ ಸೇಫ್ ಇಲ್ಲ, ಇನ್ನು ಸಾಮಾನ್ಯ ಜನರ ಗತಿ ಏನು: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ವಾಗ್ದಾಳಿ
ದೇಶ

ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿಗಳು ಕೂಡ ಸೇಫ್ ಇಲ್ಲ, ಇನ್ನು ಸಾಮಾನ್ಯ ಜನರ ಗತಿ ಏನು: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ವಾಗ್ದಾಳಿ

ಮಹಾರಾಷ್ಟ್ರ ಸರ್ಕಾರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಸಾಮಾನ್ಯ ಜನರು ಇರಲಿ, ತಮ್ಮದೇ ಆದ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳು ಸಹ ಸುರಕ್ಷಿತವಾಗಿಲ್ಲ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

Watch | ಕುಟುಂಬವನ್ನು ರಕ್ಷಿಸಲು ಹೋದ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ
ವಿಡಿಯೋ

Watch | ಕುಟುಂಬವನ್ನು ರಕ್ಷಿಸಲು ಹೋದ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ

ಮಹಾರಾಷ್ಟ್ರ: 900 ಮೆಟ್ಟಿಲುಗಳನ್ನು ಹತ್ತಿ, ಇಳಿಯುವಾಗ 25 ವರ್ಷದ ಯುವಕ ಸಾವು!
ದೇಶ

ಮಹಾರಾಷ್ಟ್ರ: 900 ಮೆಟ್ಟಿಲುಗಳನ್ನು ಹತ್ತಿ, ಇಳಿಯುವಾಗ 25 ವರ್ಷದ ಯುವಕ ಸಾವು!

ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಇಂಡಿಯಾ ಬಣದ ಪಾತ್ರ ರಾಷ್ಟ್ರಮಟ್ಟದಲ್ಲಿ ಮಾತ್ರ ಎಂದ ಶರದ್ ಪವಾರ್!
ದೇಶ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಇಂಡಿಯಾ ಬಣದ ಪಾತ್ರ ರಾಷ್ಟ್ರಮಟ್ಟದಲ್ಲಿ ಮಾತ್ರ ಎಂದ ಶರದ್ ಪವಾರ್!

ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಜಂಟಿಯಾಗಿ ಸ್ಪರ್ಧಿಸಬೇಕೋ ಅಥವಾ ಬೇರೆಯಾಗಿ ಕಣಕ್ಕಿಳಿಯಬೇಕೋ ಎಂಬುದನ್ನು ನಿರ್ಧರಿಸಲು ಮುಂದಿನ 8-10 ದಿನಗಳಲ್ಲಿ ಸಭೆ.

ಮಹಾರಾಷ್ಟ್ರದಲ್ಲಿ BJP ಗೆಲುವು ಶರದ್ ಪವಾರ್'ರ ದೀರ್ಘಕಾಲೀನ ದ್ರೋಹ ರಾಜಕಾರಣ ಅಂತ್ಯ: ಅಮಿತ್ ಶಾ
ದೇಶ

ಮಹಾರಾಷ್ಟ್ರದಲ್ಲಿ BJP ಗೆಲುವು ಶರದ್ ಪವಾರ್'ರ ದೀರ್ಘಕಾಲೀನ ದ್ರೋಹ ರಾಜಕಾರಣ ಅಂತ್ಯ: ಅಮಿತ್ ಶಾ

ದೆಹಲಿ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿದ ಶಾ, ವಿರೋಧ ಪಕ್ಷವಾದ ಇಂಡಿ ಬ್ಲಾಕ್‌ನ ಅವನತಿ ಪ್ರಾರಂಭವಾಗಿದೆ ಎಂದು ಹೇಳಿದರು.

ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ; ಪೂರೈಸಲಾಗದ್ದಕ್ಕೆ ಮನನೊಂದು ಅಪ್ಪನೂ ನೇಣಿಗೆ ಶರಣು!
ದೇಶ

ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ; ಪೂರೈಸಲಾಗದ್ದಕ್ಕೆ ಮನನೊಂದು ಅಪ್ಪನೂ ನೇಣಿಗೆ ಶರಣು!

ಮಗನ ಸ್ಮಾರ್ಟ್‌ಫೋನ್ ಆಸೆಯನ್ನು ಈಡೇರಿಸಲು ಸಾಧ್ಯವಾಗದೆ, ರೈತ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅದೇ ಹಗ್ಗದಿಂದಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಸಾಕು ನಾಯಿಗೆ ವಿಷ ನೀಡಿ ಹತ್ಯೆ: ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು
ದೇಶ

ಸಾಕು ನಾಯಿಗೆ ವಿಷ ನೀಡಿ ಹತ್ಯೆ: ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು

ನಾಯಿಯನ್ನು ಹೊರಗೆ ಬಿಟ್ಟ ನಂತರ ಅದು ಕಾಣೆಯಾಗಿದೆ ಎಂದು ನಾಯಿಯ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ನಂತರ ಹುಡುಕಾಟ ಆರಂಭಿಸಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

MVA ಗೆ ಕೈಕೊಟ್ಟ Sena-UBT; INDI ಮೈತ್ರಿಕೂಟ ಛಿದ್ರ?
ದೇಶ

MVA ಗೆ ಕೈಕೊಟ್ಟ Sena-UBT; INDI ಮೈತ್ರಿಕೂಟ ಛಿದ್ರ?

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಸದ್ಯದಲ್ಲೇ ನಡೆಯಲಿದ್ದು, ಈ ಚುನಾವಣೆಗಳಲ್ಲಿ ಶಿವಸೇನೆ ಯುಬಿಟಿ ಬಣ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸಂಜಯ್ ರಾವತ್ ಘೋಷಿಸಿದ್ದಾರೆ.