Maharashtra

ಪ್ರವಾದಿ ಬಗ್ಗೆ ಹೇಳಿಕೆ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಉದ್ವಿಗ್ನ
ಸಿಟಿ ಚೌಕ್ ಪೊಲೀಸ್ ಠಾಣೆ ಎದುರು ಜಮಾಯಿಸಿದ ಮುಸ್ಲಿಮರ ಗುಂಪೊಂದು ಪ್ರವಾದಿ ಬಗ್ಗೆ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಸೊಲ್ಲಾಪುರ: ಶರದ್ ಪವಾರ್ ಬೆಂಗಾವಲು ವಾಹನಕ್ಕೆ ಮರಾಠಿ ಮೀಸಲಾತಿ ಹೋರಾಟಗಾರರಿಂದ ತಡೆ
ಕುರ್ದುವಾಡಿ ಗ್ರಾಮದಲ್ಲಿ ಪವಾರ್ ಅವರ ಬೆಂಗಾವಲು ವಾಹನ ತಡೆದ ಪ್ರತಿಭಟನಾಕಾರರು, ಮರಾಠ ಮೀಸಲಾತಿ ವಿಷಯದಲ್ಲಿ ತಮ್ಮ ನಿಲುವು ಸ್ಪಷ್ಪಪಡಿಸುವಂತೆ ಒತ್ತಾಯಿಸಿದರು.

Video: 5ನೇ ಅಂತಸ್ತಿನಿಂದ ಕೆಳಗೆ ಹಾರಿದ ನಾಯಿ ಬಿದ್ದು 3 ವರ್ಷದ ಮಗು ಸಾವು, ಮಾಲೀಕನ ಬಂಧನ
ದೈತ್ಯಾಕಾರದ ನಾಯಿ ಬಿದ್ದ ರಭಸಕ್ಕೆ ಮೂರು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳ ಕಂದಕಕ್ಕೆ ಬಿದ್ದ ಯುವತಿ: ಹೋಂ ಗಾರ್ಡ್ ಸಿಬ್ಬಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಿನ್ನೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯನ್ನು ರಕ್ಷಿಸಲಾಗಿದೆ.

ಮಹಾರಾಷ್ಟ್ರ: ಕಾರು ಡಿಕ್ಕಿ ಹೊಡೆದು ಪ್ರೊಫೆಸರ್ ಸಾವು, ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ
ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಆಟೋ ಚಾಲಕನೊಂದಿಗೆ ವಾಗ್ವಾದ: ಹೃದಯಾಘಾತದಿಂದ UTB ಶಿವಸೇನೆ ನಾಯಕನ ಪುತ್ರ ಸಾವು!
ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ: ಅರಣ್ಯದಲ್ಲಿ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ!
ಮಹಿಳೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳು ಪತ್ತೆಯಾಗಿವೆ. ತಮಿಳುನಾಡು ವಿಳಾಸವಿರುವ ಆಕೆಯ ಆಧಾರ್ ಕಾರ್ಡ್ ಮತ್ತು ಅಮೆರಿಕ ಪಾಸ್‌ಪೋರ್ಟ್‌ನ ನಕಲು ಪ್ರತಿಯನ್ನು ವಶಕ್ಕೆ ಪಡೆದಿದ್ದೇವೆ.

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಹುಲಗಬಾಳ ಗ್ರಾಮದ ಬಹುತೇಕ ತೋಟಪ್ರದೇಶಗಳಲ್ಲಿ ಕೃಷ್ಣಾ ನದಿಯ ನೀರು ನುಗ್ಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಹಾರಾಷ್ಟ್ರ ಮಳೆ: ಪುಣೆಯಲ್ಲಿ ವರುಣನ ಅಬ್ಬರ; ನಾಲ್ಕು ಸಾವು, ಶಾಲೆ-ಕಾಲೇಜುಗಳಿಗೆ ರಜೆ
ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

