Maharashtra

ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 9 ಸ್ಥಾನಗಳಲ್ಲಿ ಮಹಾಯುತಿ ಗೆಲುವು, 1 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್
ರಾಜ್ಯ ವಿಧಾನಮಂಡಲದ ಮೇಲ್ಮನೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಆರು ತಿಂಗಳಲ್ಲಿ 557 ರೈತರು ಆತ್ಮಹತ್ಯೆಗೆ ಶರಣು!
2024 ರ ಜನವರಿಯಿಂದ ಜೂನ್ ವರೆಗೆ ಒಟ್ಟು 557 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ ಅಮರಾವತಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 170 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

Video: ಭಾರಿ ಮಳೆ: ರಾಯಗಡ ಕೋಟೆಗೆ ತೆರಳಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗರು
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ರಾಯಗಢ ಕೋಟೆಯನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ.

ಮಹಾರಾಷ್ಟ್ರ: ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್ ನೇತೃತ್ವದ VBA
ಲೋಕಸಭಾ ಚುನಾವಣೆ ವೇಳೆ ಸೀಟು ಹಂಚಿಕೆ ವಿಚಾರವಾಗಿ ದೂರವಾಗಿದ್ದ ಶಿವಸೇನಾ (UTB) ಮತ್ತು ವಂಚಿತ್ ಬಹುಜನ್ ಅಘಾಡಿ (ವಿಬಿಎ) ನಡುವಿನ ಮೈತ್ರಿ ಅಂತ್ಯವಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೊಂದು ಐಷಾರಾಮಿ ಕಾರು ಹಿಟ್ ಅಂಡ್ ರನ್: ಶಿವಸೇನೆ ನಾಯಕನಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವು!
ಡಿಕ್ಕಿ ಹೊಡೆದ ನಂತರ ಐಷಾರಾಮಿ ಕಾರು ಮಹಿಳೆಯರನ್ನು 100 ಮೀಟರ್ ದೂರಕ್ಕೆ ಎಳೆದೊಯ್ದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಹಾರಾಷ್ಟ್ರ: ಥಾಣೆ ಅಣೆಕಟ್ಟಿನ ಬಳಿ ಸಿಲುಕಿದ್ದ 5 ಮಕ್ಕಳ ರಕ್ಷಣೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ತಂಡಗಳು, ಏಡಿ ಹಿಡಿಯುವ ವೇಳೆ ಬೆಟ್ಟದಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ.

ಮಹಾರಾಷ್ಟ್ರ: ದರ್ಗಾಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಐವರು ಯುವಕರು ದುರ್ಮರಣ
ಮಹಾರಾಷ್ಟ್ರದ ದಿಗಾವಾಲಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಐವರು ಯುವಕರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ: ಕಲುಷಿತ ನೀರು ಸೇವಿಸಿ 90ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಕಲುಷಿತ ನೀರು ಸೇವಿ 90ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಸೋಮವಾರ ನಡೆದಿದೆ.

ಮಹಾರಾಷ್ಟ್ರ: ಭೂಶಿ ಅಣೆಕಟ್ಟು ಬಳಿ ಜಲಪಾತದಲ್ಲಿ ಮುಳುಗಿ ಐವರು ಸಾವು ಶಂಕೆ
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಐವರು ವಿಹಾರಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.

