Mahatma Gandhi

ಮಹಾತ್ಮ ಗಾಂಧಿ ಬಳಕೆ ಮಾಡುತ್ತಿದ್ದ ಕನ್ನಡಕ ಬ್ರಿಟನ್ ನಲ್ಲಿ ಹರಾಜು
ಮಹಾತ್ಮಾ ಗಾಂಧಿ ಬಳಕೆ ಮಾಡಿದ್ದರು ಎನ್ನಲಾದ ಕನ್ನಡಕವನ್ನು ಬ್ರಿಟನ್ ನಲ್ಲಿ ಹರಾಜು ಮಾಡಲಾಗಿದೆ.

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!
ರಾಜ್ ಘಾಟ್ ಗೆ ತೆರಳಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಮಹಾತ್ಮ ಗಾಂಧಿ ಓರ್ವ 'ಕಟ್ಟರ್ ಸನಾತನಿ' ಹಿಂದೂ: ಮೋಹನ್ ಭಾಗವತ್
ಜಗತ್ತಿನಾದ್ಯಂತ ಮಹಾತ್ಮ ಗಾಂಧಿ ಎಂದು ಖ್ಯಾತರಾಗಿರುವ ಮೋಹನದಾಸ್ ಕರಮಚಂದ್ ಗಾಂಧಿ ಓರ್ವ 'ಕಟ್ಟರ್ ಸನಾತನಿ ಹಿಂದೂ" ಆಗಿದ್ದರೆಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ

ಜಾರ್ಖಂಡ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ!
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 72ನೇ ಪುಣ್ಯ ತಿಥಿಯಾಗಿ 10 ದಿನ ಕಳೆದಿಲ್ಲ. ಈ ಮಧ್ಯೆ ಅವರ ಪ್ರತಿಮೆಯೊಂದು ಧ್ವಂಸಗೊಂಡಿರುವ ಘಟನೆ ಜಾರ್ಖಂಡ್‌ನಲ್ಲಿ ವರದಿಯಾಗಿದೆ.

ಬಿಜೆಪಿ ಸದಸ್ಯರು ಮಹಾತ್ಮ ಗಾಂಧಿ ನೈಜ ಭಕ್ತರು, ಕಾಂಗ್ರೆಸ್ ನವರು ‘ನಕಲಿ' ಗಾಂಧಿ ಅನುಯಾಯಿಗಳು: ಪ್ರಹ್ಲಾದ್ ಜೋಶಿ
ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಮಹಾತ್ಮಾ ಗಾಂಧಿ ನಿಜವಾದ ಭಕ್ತರು, ಹಾಗೂ ಗಾಂಧೀಜಿಯ ಅನುಯಾಯಿಗಳು. ಆದರೆ ಕಾಂಗ್ರೆಸ್ ಜನರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ, ರಾಹುಲ್ ಗಾಂಧಿಯವರಂತೆ ಅವರಂತೆ ನಕಲಿ ಗಾಂಧಿಯ ಅನುಯಾಯಿಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಅನಂತ ಕುಮಾರ್ ಹೆಗಡೆ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ, ಕಲಾಪದಿಂದ ಹೊರನಡೆದ ಕಾಂಗ್ರೆಸ್ ಸದಸ್ಯರು
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮಹಾತ್ಮಾ ಗಾಂಧಿ ಕುರಿತು ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿ ವಿರೋಧ ಪಕ್ಷಗಳ ನಾಯಕರು ಮಂಗಳವಾರ ಲೋಕಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.

ಅನಂತ್ ಕುಮಾರ್ ಹೆಗಡೆ ಸಂಸದ ಸ್ಥಾನಕ್ಕೆ ಅನರ್ಹ ಎಂದು ಘೋಷಿಸಿ: ಸ್ಪೀಕರ್'ಗೆ ಕಾಂಗ್ರೆಸ್ ಪತ್ರ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವನ್ನು ನಾಟಕವೆಂದು ಹೇಳಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಹಾಗೂ ನಾಗರೀಕ ಸಮಾಜದ ಸದಸ್ಯರು ತೀವ್ರವಾಗಿ ಕಿಡಿಕಾರಿದ್ದಾರೆ.

ಗಾಂಧಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್ ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಪ್ರಧಾನಿ ಸ್ಪಷ್ಟನೆಗೆ ಕಾಂಗ್ರೆಸ್ ಆಗ್ರಹ
ರಾಷ್ಟ್ರಪಿತ ಮಹಾತ್ಮ ಗಾಂಧಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಬಿಜೆಪಿ ನಾಯಕ ಅನಂತ್ ಕುಮಾರ್ ಹೆಗ್ಡೆ ಅಪಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸ್ಪಷ್ಟನೆ ನೀಡುವಂತೆ ಪ್ರಧಾನಿ ನರೆಂದ್ರ ಮೋದಿ ಅವರನ್ನು ಆಗ್ರಹಿಸಿದೆ.

