ದೇಶಭಾರತ-ಚೀನಾ ಮಿಲಿಟರಿ ಅಧಿಕಾರಿಗಳ ಮಧ್ಯೆ ಮತ್ತೊಂದು ಸುತ್ತಿನ ಮಾತುಕತೆ ವಿಫಲ, ಅನಿಶ್ಚಿತತೆಯಲ್ಲಿ ಮುಕ್ತಾಯ
ಕಳೆದ ಸೋಮವಾರ ರಾತ್ರಿ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿ ಚೀನಾದ ಕಡೆಯ ಸೈನಿಕರು ಸಹ ಅಪಾರ ಸಂಖ್ಯೆಯಲ್ಲಿ ಸಾವಿಗೀಡಾದ ನಂತರ ಭಾರತ ಸೇನೆಯ ಮೇಜರ್ ಜನರಲ್ ಚೀನಾದ ಮಿಲಿಟರಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ಅನಿಶ್ಚಿತತೆಯಲ್ಲಿಯೇ ಕೊನೆಗೊಂಡಿತು.