• Tag results for making

ಹೊಸ ಸಂಶೋಧನೆ, ಅಭಿವೃದ್ಧಿ ನೀತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯವಾಗಿದ್ದು, ಹೊಸ ಆರ್ ಆ್ಯಂಡ್ ಡಿ ನೀತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 27th September 2021

ಲವ್ ಮ್ಯಾರೇಜಿಗಿಂತ ಅರೇಂಜ್ಡ್ ಮ್ಯಾರೇಜ್ ಸಕ್ಸಸ್ ರೇಟ್ ಜಾಸ್ತಿ: ಭಾರತದ ನಂ.1 ಮ್ಯಾಚ್ ಮೇಕರ್ ಹೇಳಿದ ಗುಟ್ಟು

ಅರೇಂಜ್ಡ್ ಮ್ಯಾರೇಜ್ ಎಂದರೆ ಬಲವಂತದ ಮದುವೆ ಎನ್ನುವ ಅಭಿಪ್ರಾಯ ಸುಳ್ಳು. ಈಗಿನವರಲ್ಲಿ ಇಗೋ ಸಮಸ್ಯೆ ಇದೆ, ಆರ್ಥಿಕವಾಗಿ ತಾವು ಸಬಲರು ಎನ್ನುವ ಅಹಂ ಇದೆ. ವಿವಾಹ ಸಂಬಂಧಗಳು ಮುರಿದುಬೀಳುವುದಕ್ಕೆ ಇವೇ ಮುಖ್ಯ ಕಾರಣ.

published on : 12th September 2021

ಶೀಘ್ರದಲ್ಲೇ 'ಡ್ರೋನ್' ಪ್ರಥಮ್'ಗೆ ಮುಹೂರ್ತ!

'ಡ್ರೋನ್ ಬಾಯ್' ಚಿತ್ರ ಮಾಡುವುದಾಗಿ ಹೇಳಿ ಎಲ್ಲರಿಗೂ ಕಾಗೆ ಹಾರಿಸಿದ್ದ ಬಿಗ್ ಬಾಸ್ 04 ಕನ್ನಡ ರಿಯಾಲಿಟಿ ಶೋ ಪ್ರಶಸ್ತಿ ವಿಜೇತ ಪ್ರಥಮ್ ಇದೀಗ 'ಡ್ರೋನ್ ಪ್ರಥಮ್'' ಚಿತ್ರ ಮಾಡುವುದಾಗಿ ಹೇಳಿಕೊಂಡಿದ್ದಾರೆ.

published on : 19th August 2021

ಕೋಲಾರ: 60 ಸಿಬ್ಬಂದಿಗೆ ಕೊರೋನಾ ಪಾಸಿಟಿವ್, ಐಫೋನ್‌ ತಯಾರಿಸುವ ವಿಸ್ಟ್ರಾನ್ ಕಂಪನಿ ಒಂದು ವಾರ ಬಂದ್

ಐಫೋನ್ ತಯಾರಿಸುವ ನರಪುರ ಕೈಗಾರಿಕಾ ಪ್ರದೇಶದ ವಿಸ್ಟ್ರಾನ್ ಕಾರ್ಪೊರೇಶನ್ ನ ಸುಮಾರು 60 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ.

published on : 4th May 2021

ಆಸ್ಟ್ರೇಲಿಯಾದ ಲಿಬರಲ್ ಪಕ್ಷದ ಕಾರ್ಯಕಾರಿ ಸಮಿತಿಗೆ ಉಡುಪಿ ಮೂಲದ ಶಿಲ್ಪಾ ಹೆಗ್ಡೆ ನೇಮಕ

ಆಸ್ಟ್ರೇಲಿಯಾದ ರಾಜಕಾರಣದಲ್ಲಿ ಸಕ್ರಿಯರಾಗಿರುವ ಉಡುಪಿ ಮೂಲದ ಶಿಲ್ಪಾ ಹೆಗ್ಡೆ ಅಲ್ಲಿನ ಲಿಬ್ರಲ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. 

published on : 18th February 2021

ರಾಶಿ ಭವಿಷ್ಯ