• Tag results for mallikarjuna kharge

ಮೋದಿ ಗಡ್ಡ ಬಿಟ್ಟರೆ ಠಾಗೂರ್ ಆಗೋಲ್ಲ ಹೇಳಿಕೆ: ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮರಾಗಲ್ಲ; ಖರ್ಗೆಗೆ ಬಿಜೆಪಿ ಟಾಂಗ್

ಕಲ್ಯಾಣ ಕರ್ನಾಟಕ ವಿರೋಧಿ ಮಲ್ಲಿಕಾರ್ಜುನ ಖರ್ಗೆ ಅವರೇ ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮ ಆಗಲಾರರು. ಈ ನಿಯಮ ನಕಲಿ ಗಾಂಧಿ ಕುಟುಂಬಕ್ಕೆ ಅನ್ವಯ ಆಗುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

published on : 12th April 2021

ಅಂಗಳ ಅಳೆಯಲು ಅಸಮರ್ಥರಾದವರು ಆಕಾಶ ಅಳೆಯಲು ಮುಂದಾದಂತಾಯಿತು: ಖರ್ಗೆ ವಿರುದ್ಧ ಬಿಜೆಪಿ ಟ್ವೀಟ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀವು ನಡೆಸಿದ ದುರಾಚಾರ, ಕುಟುಂಬ ಪೋಷಣೆಯ ಫಲವಾಗಿ ಸ್ವ ಕ್ಷೇತ್ರವನ್ನೂ ಉಳಿಸಿಕೊಳ್ಳುವುದಕ್ಕೂ ನಿಮ್ಮಿಂದ ಸಾಧ್ಯವಾಗಲಿಲ್ಲ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

published on : 2nd April 2021

ಆರ್ ಎಸ್ಎಸ್, ಬಿಜೆಪಿ ವಿಷವಿದ್ದಂತೆ: ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 2nd April 2021

'ಮೋದಿ ವಿರುದ್ಧ ಮಾತನಾಡಿದ ಕೆಲ ನಿಮಿಷದಲ್ಲೇ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ'

ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ಕುರಿತು ಪ್ರತಿಕ್ರಿಯಿಸಿದ್ದಕ್ಕಾಗಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.

published on : 9th February 2021

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನ: ರೇಸ್ ನಲ್ಲಿ ಖರ್ಗೆ, ಆನಂದ್ ಶರ್ಮಾ

ಮುಂದಿನ ತಿಂಗಳು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಗುಲಾಂ ನಬಿ ಆಜಾದ್ ನಿವೃತ್ತಿ ಹೊಂದಲಿದ್ದು, ಅನಂದ್ ಶರ್ಮಾ ಮತ್ತು ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

published on : 29th January 2021

ಕೇಂದ್ರ ಸರ್ಕಾರ ಪ್ರತಿಷ್ಠೆಯಾಗಿ ನೋಡದೆ ಕೃಷಿ ಕಾಯ್ದೆಯನ್ನು ಹಿಂಪಡೆಯಲೇ ಬೇಕು: ಮಲ್ಲಿಕಾರ್ಜುನ ಖರ್ಗೆ 

ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ಮಧ್ಯೆ ಕೃಷಿ ಕಾಯ್ದೆ ವಿರುದ್ಧ ಭಿನ್ನಾಭಿಪ್ರಾಯ ಮುಂದುವರಿದಿದೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. 

published on : 24th January 2021

8 ವರ್ಷಗಳ ನಂತರ ಮಣಿಪ್ಪಾಡಿ ಸಮಿತಿ ವರದಿ ಸಲ್ಲಿಕೆ: ಹಲವು ಕಾಂಗ್ರೆಸ್ ನಾಯಕರು ಹೆಸರು

ಸುದೀರ್ಘ 8 ವರ್ಷಗಳ ನಂತರ ಅನ್ವರ್ ಮಣಿಪ್ಪಾಡಿ ಸಮಿತಿ ಬುಧವಾರ ವಿಧಾನಸಭೆಯಲ್ಲಿ ಸಲ್ಲಿಕೆ ಮಾಡಲಾಯಿತು. ವಕ್ಫ್ ಮಂಡಳಿ ಆಸ್ತಿ ದುರುಪಯೋಗ ಕುರಿತು ತನಿಖೆ ನಡೆಸಲು ಈ ಸಮಿತಿ ರಚಿಸಲಾಗಿತ್ತು.

published on : 24th September 2020

ಎಐಸಿಸಿ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಶಿಫಾರಸು ಆಗಿದೆ ಎಂಬ ವಿಚಾರವನ್ನು ಸ್ವತಃ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದಾರೆ.

published on : 24th August 2020

ನೂತನ ಅಧ್ಯಕ್ಷರ ಆಯ್ಕೆಯತ್ತ ಕಾಂಗ್ರೆಸ್ ನಾಯಕರ ಚಿತ್ತ: ಕರ್ನಾಟಕ ಪಾಲಾಗಲಿದೆಯಾ ಎಐಸಿಸಿ ಅಧ್ಯಕ್ಷ ಸ್ಥಾನ.!?

ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಭಾರಿ ಸದ್ದುಮಾಡುತ್ತಿದ್ದು, ಹಿರಿಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ರೇಸ್ ನಲ್ಲಿದೆ.

published on : 24th August 2020