Advertisement
ಕನ್ನಡಪ್ರಭ >> ವಿಷಯ

Mallya

Vijay Mallya

ಲೋಕಸಭೆ ಚುನಾವಣೆ 2019ಕ್ಕೂ ಮುನ್ನ ಮಲ್ಯ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಸತತ ಯತ್ನ: ವರದಿ  Jan 07, 2019

2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು...

ವಿಜಯ್ ಮಲ್ಯ

ಉದ್ಯಮಿ ವಿಜಯ್ ಮಲ್ಯ 'ದೇಶಭ್ರಷ್ಟ ಆರ್ಥಿಕ ಅಪರಾಧಿ': ಪಿಎಂಎಲ್ಎ ಕೋರ್ಟ್ ಘೋಷಣೆ  Jan 05, 2019

ಭಾರತೀಯ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರುಪಾಯಿ ಸಾಲ ಮಾಡಿ ದೇಶ ತೊರೆದಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ...

Vijay Mallya

ಮಲ್ಯ ಯುನೈಟೆಡ್ ಬ್ರೂವರೀಸ್ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್  Dec 20, 2018

ಮಲ್ಯ ಒಡೆತನದ ಯುನೈಟೆಡ್ ಬ್ರೂವರೀಸ್ ಗೆ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಮಾಡಿರುವ ಸಾಲಕ್ಕೆ ಸಂಬಂಧ ಕಲ್ಪಿಸಬಾರದೆಂದು ಮಾಡಿದ್ದ ಮನವಿಯ ವಿಚಾರಣೆಯನ್ನು ಕರ್ನಾಟಕ....

Nitin Gadkari

ಒಮ್ಮೆ ಸಾಲ ತೀರಿಸಿಲ್ಲ ಎಂದು ಮಲ್ಯರನ್ನು 'ವಂಚಕ' ಎನ್ನಬೇಡಿ: ನಿತಿನ್ ಗಡ್ಕರಿ  Dec 14, 2018

ಒಂದೇ ಒಂದು ಬಾರಿ ಸಾಲ ತೀರಿಸಲಾಗದೆ ಹೋದ ಮಾತ್ರಕ್ಕೆ ವಿಜಯ್ ಮಲ್ಯರನ್ನು "ಕಳ್ಳ" ಎನ್ನುವುದು ಸರಿಯಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Vijay Mallya

ಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದಿಯಾಗೆ ವಿಜಯ್ ಮಲ್ಯ ಅಭಿನಂದನೆ  Dec 13, 2018

ರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.

ವಿಜಯ್ ಮಲ್ಯ

ವಿಜಯ್ ಮಲ್ಯ ಕಳೆದುಕೊಂಡ ಕೋಟಿ ಕೋಟಿ ಬೆಲೆಯ ವಸ್ತುಗಳು ಯಾವುವು?  Dec 13, 2018

9 ಸಾವಿರ ಕೋಟಿ ರುಪಾಯಿ ಸಾಲ ಮಾಡಿ ದೇಶ ಬಿಟ್ಟು ಲಂಡನ್ ನಲ್ಲಿ ನೆಲೆಸಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ಗಡೀಪಾರು ಮಾಡಲು ಯುಕೆಯ ವೆಸ್ಟ್ ಮಿನ್ ಸ್ಟಾರ್...

Vijay Mallya extradition to speed up loan recovery process: SBI

ವಿಜಯ್ ಮಲ್ಯ ಗಡಿಪಾರು ಆದೇಶದಿಂದ ಸಾಲ ವಾಪಸ್ ಪ್ರಕ್ರಿಯೆ ಚುರುಕು: ಎಸ್ ಬಿಐ  Dec 11, 2018

ಬ್ಯಾಂಕ್ ಗಳಿಂದ ಪಡೆದ ಸಾಲ ಮರುಪಾವತಿ ಮಾಡದೇ ಬ್ರಿಟನ್ ಗೆ ಪರಾರಿಯಾಗಿದ್ದ ವಿಜಯ್ ಮಲ್ಯ ಅವರ ಗಡಿ ಪಾರು ಆದೇಶದಿಂದ ಸಾಲ ವಾಪಸ್ ಪ್ರಕ್ರಿಯೆ ಚುರುಕು ಪಡೆಯಲಿದೆ ಎಂದು ಎಸ್ ಬಿಐ ಹೇಳಿದೆ.

Arun jaitly

ಯುಪಿಎ ಅವಧಿಯಲ್ಲಿ ಲಾಭ ಪಡೆದಿದ್ದ ಅಪರಾಧಿಯನ್ನು ಪ್ರಕರಣದಡಿ ಎನ್ ಡಿಎ ಕರೆತರುತ್ತಿದೆ - ಜೇಟ್ಲಿ  Dec 10, 2018

ಯುಪಿಎ ಅವಧಿಯಲ್ಲಿ ಲಾಭ ಪಡೆದುಕೊಂಡಿದ್ದ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರ ಮೇಲೆ ಪ್ರಕರಣ ದಾಖಲಿಸಿ ಲಂಡನ್ ನಿಂದ ಕರೆತರಲಾಗುತ್ತಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

Vijay Mallya

ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶ  Dec 10, 2018

ದೇಶ ಭ್ರಷ್ಟ, ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶ ನೀಡಿದೆ.

Vijay Mallya

ವಿಜಯ್ ಮಲ್ಯ ಗಡಿಪಾರು ಪ್ರಕರಣ: ಮದ್ಯದ ದೊರೆಗಾಗಿ ಕಾದಿದೆ ಮುಂಬೈ ನ ಕಾರಾಗೃಹ!  Dec 10, 2018

ವಿಜಯ್ ಮಲ್ಯ ಗಡಿ ಪಾರು ಪ್ರಕರಣ ಯುಕೆಯ ಕೋರ್ಟ್ ನಲ್ಲಿ ಇತ್ಯರ್ಥವಾಗಲಿದ್ದು, ಇದಕ್ಕೂ ಮುನ್ನ ಮುಂಬೈ ನ ಆರ್ಥರ್ ರೋಡ್ ಜೈಲು ಹೆಚ್ಚಿನ ಭದ್ರತೆಯೊಂದಿಗೆ ಮದ್ಯದ ದೊರೆಗಾಗಿ ಕಾದಿದೆ.

Fear politically motivated lack of a fair trial: Vijay Mallya

ನಾನು ಜಾಮೀನುದಾರನಷ್ಟೇ, ಸಾಲಗಾರನಲ್ಲ, ಮೋಸಗಾರನೂ ಅಲ್ಲ: ಉದ್ಯಮಿ ವಿಜಯ್ ಮಲ್ಯ  Dec 10, 2018

ನಾನು ಜಾಮೀನುದಾರನಷ್ಟೇ, ಸಾಲಗಾರನಲ್ಲ, ಮೋಸಗಾರನೂ ಅಲ್ಲ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

Will Liquor baron Vijay Mallya be extradited to India? London court may deliver verdict today

ಭಾರತಕ್ಕೆ ವಿಜಯ್ ಮಲ್ಯ ಗಡಿಪಾರು?: ಲಂಡನ್ ಕೋರ್ಟ್​ನಲ್ಲಿ ಇಂದು ತೀರ್ಪು  Dec 10, 2018

ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಗಡಿಪಾರು ಕುರಿತು ಲಂಡನ್ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಲಿದೆ.

Vijay Mallya

ಮಲ್ಯ ಹಸ್ತಾಂತರ ಪ್ರಕರಣ: ಲಂಡನ್ ಗೆ ತೆರಳಿದ ಸಿಬಿಐ ಜಂಟಿ ನಿರ್ದೇಶಕರು  Dec 09, 2018

ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಬಿಐ ಜಂಟಿ ನಿರ್ದೇಶಕ ಎಸ್ . ಸಾಯಿ ಮನೋಹರ್ ಅವರ ನೇತೃತ್ವದಲ್ಲಿನ ಅಧಿಕಾರಿಗಳ ತಂಡ ಲಂಡನ್ ಗೆ ತೆರಳಿದೆ.

Vijay Mallya

ಪರಾರಿಯಾಗಿರುವ ಆರ್ಥಿಕ ಅಪರಾಧಿ ಘೋಷಣೆ ವಿರುದ್ಧ ಮಲ್ಯ ಅರ್ಜಿ: ಇಡಿ ಗೆ ಸುಪ್ರೀಂ ಕೋರ್ಟ್ ನೊಟೀಸ್  Dec 07, 2018

ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು...

Vijay Mallya(File photo)

ನಾನು ಹಣ ಕದ್ದಿದ್ದೇನೆ ಎಂಬ ಹಣೆಪಟ್ಟಿಯನ್ನು ತೆಗೆಯಬೇಕು: ವಿಜಯ್ ಮಲ್ಯ  Dec 06, 2018

ಬ್ಯಾಂಕುಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುತ್ತೇನೆ ಎಂದು ಮದ್ಯ ದೊರೆ ವಿಜಯ್ ಮಲ್ಯ ಪುನರುಚ್ಚರಿಸಿದ್ದಾರೆ. ಅನೇಕ ಬ್ಯಾಂಕುಗಳಿಂದ ಸಾಲ ಪಡೆದು...

Mallya

ಬ್ಯಾಂಕ್ ಸಾಲ ಪೂರ್ತಿ ಅಸಲು ಪಾವತಿಸಲು ಸಿದ್ಧ, ದಯವಿಟ್ಟು ತೆಗೆದುಕೊಳ್ಳಿ: ಬ್ಯಾಂಕ್ ಗಳಿಗೆ ಮಲ್ಯ ಮನವಿ  Dec 05, 2018

ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Vijay Mallya

ಮಲ್ಯ ಸಾಮಾನ್ಯವಾಗಿಯೇ ದೇಶ ಬಿಟ್ಟಿದ್ದರು, ಇದರ ಹಿಂದೆ ಯಾವ ಪಿತೂರಿಯೂ ಇಲ್ಲ: ನ್ಯಾಯಾಲಯಕ್ಕೆ ವಕೀಲರ ಹೇಳಿಕೆ  Nov 30, 2018

ವಿಜಯ್ ಮಲ್ಯ ಸಾಮಾನ್ಯವಾಗಿಯೇ ದೇಶ ಬಿಟ್ಟಿದ್ದರು, ತನಿಖಾ ಸಂಸ್ಥೆ ಹೇಳುತ್ತಿರುವಂತೆ ಇದರ ಹಿಂದೆ ಯಾವುದೇ ಸಂಶಯ ಹಾಗೂ ಪಿತೂರಿಗಳೂ ಇಲ್ಲ ಎಂದು ವಿಜಯ್ ಮಲ್ಯ ಪರ ವಕೀಲರು ಮುಂಬೈ ನ್ಯಾಯಾಲಯಕ್ಕೆ ಗುರುವಾರ ಹೇಳಿದ್ದಾರೆ...

Vijay Mallya

ದೇಶಭ್ರಷ್ಠ ಆರ್ಥಿಕ ಅಪರಾಧಿ: ಬಾಂಬೆ ಹೈಕೋರ್ಟ್ ನಿಂದ ವಿಜಯ್ ಮಲ್ಯ ಅರ್ಜಿ ತಿರಸ್ಕೃತ  Nov 22, 2018

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಪಲಾಯನಗೈದ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು "ದೇಶಭ್ರಷ್ಠ", "ಆರ್ಥಿಕ ಅಪರಾಧಿ" ಎಂದು ಸಾರುವುದಕ್ಕೆ ಕೋರಿ ಜಾರಿ ನಿರ್ದೇಶನಾಲಯ....

Page 1 of 1 (Total: 18 Records)

    

GoTo... Page


Advertisement
Advertisement