ಮಾಲಿವುಡ್ ನ ಬಹುನಿರೀಕ್ಷಿತ ಚಿತ್ರ ಮಾಮಾಂಗಮ್ ನ ಟ್ರೈಲರ್ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟ್ರೈಲರ್ ಗೆ ಅದ್ಭುತ ಪ್ರತಿಕ್ರಿಯೆ ದೊರೆತಿದೆ.