ದೇಶಅನೈತಿಕ ಸಂಬಂಧ: ಬಂಗಾಳದಲ್ಲಿ ನ್ಯಾಯದ ಹೆಸರಿನಲ್ಲಿ ದಂಪತಿಗೆ TMC ನಾಯಕನಿಂದ ಮಾರಣಾಂತಿಕ ಹಲ್ಲೆ, ವಿಡಿಯೋ
ಉತ್ತರ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾದಲ್ಲಿ ವಾರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಪ್ರಕರಣ ದಾಖಲಿಸಿಕೊಂಡ ಬಂಗಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.