ದೇಶತೆಲಂಗಾಣ: ನೆಚ್ಚಿನ ನಾಯಕರ ಗೆಲುವಿಗಾಗಿ ನಾಲಿಗೆ ಸೀಳಿ, ದೇವಸ್ಥಾನದ ಹುಂಡಿಗೆ ಹಾಕಿದ ಅಭಿಮಾನಿ!
ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.