ರಾಜ್ಯMangaluru-Maravanthe ಫೆರ್ರಿ ಯೋಜನೆಗೆ ಅನುದಾನ ನಿರಾಕರಿಸಿದ ಕೇಂದ್ರ ಸರ್ಕಾರ: ಕರಾವಳಿ ಪ್ರವಾಸೋದ್ಯಮಕ್ಕೆ ಹಿನ್ನಡೆ..!
ಈ ಯೋಜನೆಗಳು ಜಾರಿಯಾದರೆ ಸಮುದ್ರ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುವುದರ ಜೊತೆಗೆ ಕರಾವಳಿ ಸಂಪರ್ಕ ವ್ಯವಸ್ಥೆ ಸುಧಾರಿಸಿ, ರಾಷ್ಟ್ರೀಯ ಹೆದ್ದಾರಿ-66ಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಲಿದೆ ಎಂಬ ನಿರೀಕ್ಷೆ ಇತ್ತು.