• Tag results for manifesto

ಪ್ರಣಾಳಿಕೆ ಐದು ವರ್ಷಗಳವರೆಗೆ, ತಿಂಗಳುಗಳಿಗೆ ಅಲ್ಲ: ಸಿಂಧಿಯಾಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕಮಲ್ ನಾಥ್ 

ಮಧ್ಯ ಪ್ರದೇಶದ ಕಾಂಗ್ರೆಸ್ ಪ್ರಣಾಳಿಕೆ ಐದು ವರ್ಷವುಳ್ಳದಾಗಿದ್ದು, ಇನ್ನೂ ಪೂರ್ಣವಾಗಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳುವ ಮೂಲಕ  ರಾಜ್ಯಸರ್ಕಾರ  ಭರವಸೆ  ಈಡೇರಿಸುವಲ್ಲಿ ವಿಳಂಬ ಮಾಡುತ್ತಿದ್ದೆ ಎಂಬ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

published on : 15th February 2020

ದೆಹಲಿ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಕುಡಿಯುವ ನೀರು ಸೇರಿ ಹಲವು ಭರವಸೆ

ಫೆಬ್ರವರಿ 8ರಂದು ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ಶುಕ್ರವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತದಾರರನ್ನು ಸೆಳೆಯಲು ಹಲವು ಭರವಸೆಗಳನ್ನು ನೀಡಿದೆ.

published on : 31st January 2020

ಆರ್ಥಿಕ ಕುಸಿತ: ಕಾಂಗ್ರೆಸ್ ಪ್ರಣಾಳಿಕೆ ಕದಿಯುವಂತೆ ಪ್ರಧಾನಿ ಮೋದಿಗೆ ರಾಹುಲ್ ಸಲಹೆ

ದೇಶದ ಆರ್ಥಿಕ ಕುಸಿತ ಕುರಿತಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕದಿಯುವಂತೆ ಸಲಹೆ ನೀಡಿದ್ದಾರೆ. 

published on : 19th October 2019

ಮಹಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಸಾವರ್ಕರ್​ಗೆ ಭಾರತ ರತ್ನ, 1 ಕೋಟಿ ಉದ್ಯೋಗ ಭರವಸೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

published on : 15th October 2019

ಮಹಾ ಚುನಾವಣೆಗೆ ಶಿವಸೇನಾ ಪ್ರಣಾಳಿಕೆ ಬಿಡುಗಡೆ, ವಿದ್ಯುತ್ ದರ ಕಡಿತ ಸೇರಿ ಹಲವು ಭರವಸೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಶಿವಸೇನಾ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ವಿದ್ಯುತ್ ದರ ಕಡಿತ ಹಾಗೂ 10 ರೂಪಾಯಿಗೆ ಗುಣಮಟ್ಟದ ಊಟ ನೀಡಲು..

published on : 12th October 2019

ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿ; ಕಾಂಗ್ರೆಸ್ ಸರ್ಕಾರದ ಸಿಎಂಗಳಿಗೆ ಸೋನಿಯಾ ಗಾಂಧಿ ಆದೇಶ 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳೊಡನೆ ಸಭೆ ನಡೆಸಿ ಚರ್ಚಿಸಿದರು.

published on : 14th September 2019

ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರಮಾದ: ಮುಲಾಜಿಲ್ಲದೇ ಪಕ್ಷಕ್ಕೆ ಝಾಡಿಸಿದ ಸುಬ್ರಹ್ಮಣಿಯನ್ ಸ್ವಾಮಿ!

ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಮ್ಮ ನೇರ ನುಡಿಗಳಿಂದ ಪಕ್ಷವನ್ನೇ ಟೀಕಿಸಿ ಅನೇಕ ಬಾರಿ ಮುಜುಗರ ಉಂಟುಮಾಡಿದ್ದಾರೆ. ಈಗ ಇಂಥಹದ್ದೇ ವಿಷಯಕ್ಕೆ ಸುಬ್ರಹ್ಮಣಿಯನ್ ಸ್ವಾಮಿ ಸುದ್ದಿಯಾಗಿದ್ದಾರೆ.

published on : 10th April 2019

ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆಗೆ 100ಕ್ಕೆ 200 ಅಂಕ ನೀಡಿದ ಶಿವಸೇನೆ

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುತ್ತಿರುವ...

published on : 10th April 2019

ಸಣ್ಣ ರೈತರಿಗೆ ಪಿಂಚಣಿ, ರೈತರಿಗೆ 1 ಲಕ್ಷ ರೂ. ಬಡ್ಡಿರಹಿತ ಸಾಲ, ರಾಮ ಮಂದಿರ, 35ಎ ವಿಧಿ ರದ್ದು; ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರ!

ಭಾರತೀಯ ಜನತಾ ಪಾರ್ಟಿಯ ಬಹುನಿರೀಕ್ಷೆಯ ಲೋಕಸಭೆ ಚುನಾವಣೆ 2019ರ ಪ್ರಣಾಳಿಕೆ 'ಸಂಕಲ್ಪ ಪತ್ರ' ಹೊರಬಿದ್ದಿದೆ...

published on : 8th April 2019

ದೆಹಲಿಯ ಎಸಿ ರೂಂನಲ್ಲಿ ಕುಳಿತುಕೊಂಡು ದೇಶದ ಬಡತನದ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಒಂದು ನಿರ್ದಿಷ್ಟ ಗುರಿಯೆಡೆಗೆ ಒಂದೇ ದಿಕ್ಕಿನಲ್ಲಿ ದೇಶವನ್ನು ಕೊಂಡೊಯ್ಯುವ ಭರವಸೆಯನ್ನು ನಾವು ದೇಶದ ಜನತೆಗೆ ನೀಡುತ್ತೇವೆ...

published on : 8th April 2019

ಲೋಕಸಭೆ ಚುನಾವಣೆ: ಆರ್ ಜೆಡಿ ಪ್ರಣಾಳಿಕೆ ಬಿಡುಗಡೆ; ಮೀಸಲಾತಿ, ಜಾತಿ ಸಮೀಕ್ಷೆ ಭರವಸೆ

ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಸೋಮವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಖಾಸಗಿ ಕ್ಷೇತ್ರದಲ್ಲಿ...

published on : 8th April 2019

ಬಿಜೆಪಿ ಚುನಾವಣಾ ಪ್ರಣಾಳಿಕೆ: ಬೆಂಕಿಯೊಂದಿಗೆ ಸರಸಬೇಡ ಎಂದ ಮೆಹಬೂಬಾ ಮುಫ್ತಿ

ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನದ ಕಲಂ 370 ಕುರಿತ ಉಲ್ಲೇಖ ಹಿನ್ನಲೆಯಲ್ಲಿ ಕಿಡಿಕಾರಿರುವ ಕಾಶ್ಮೀರ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬೆಂಕಿಯೊಂದಿಗೆ ಸರಸ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

published on : 8th April 2019

ಬಾಂಡ್ ಪೇಪರ್ ನಲ್ಲಿ ಪ್ರಣಾಳಿಕೆ; ಈಡೇರಿಸದಿದ್ದರೇ ಕೋರ್ಟ್ ನಲ್ಲಿ ಕೇಸ್ ಹಾಕಿ ಎಂದು ಜನಸೇನಾ ಅಭ್ಯರ್ಥಿ ಸವಾಲು

ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ.

published on : 6th April 2019

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಪಕ್ಷಗಳಿಂದ ಜಂಟಿ ಪ್ರಣಾಳಿಕೆ?

ಲೋಕಸಭೆ ಚುನಾವಣೆಗಾಗಿ ರಾಜ್ಯ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಾಗಿ ಪ್ರಣಾಳಿಕೆ ಬಿಡುಗಡೆಗೊಳಿಸಲಿದೆಯೆ?

published on : 6th April 2019

ಕಾಂಗ್ರೆಸ್ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ: ದೇಶ ವಿಭಜನೆಗೆ ಕುಮ್ಮಕ್ಕು ಕೊಡುತ್ತಿದೆ: ಆರ್.ಅಶೋಕ್

ಕಾಂಗ್ರೆಸ್ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಇದಕ್ಕೆ ಅವರ ಚುನಾವಣಾ ಪ್ರಣಾಳಿಕೆಯೇ ಸಾಕ್ಷಿ. ದೇಶದಲ್ಲಿದ್ದು ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರು,

published on : 5th April 2019
1 2 >