ದೇಶಯಾವುದೇ ತನಿಖಾ ಸಂಸ್ಥೆ ಫೋನ್ ಅಥವಾ ವೀಡಿಯೊ ಕರೆ ಮೂಲಕ ಸಂಪರ್ಕಿಸುವುದಿಲ್ಲ: ಡಿಜಿಟಲ್ ಅರೆಸ್ಟ್ ಬಗ್ಗೆ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ
ತಮ್ಮ ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್' ನಲ್ಲಿ ಇಂದು ಸೈಬರ್ ಕ್ರೈಂ ವಿಷಯದ ಬಗ್ಗೆ ಮಾತನಾಡಿರುವ ಅವರು, ತನಿಖಾ ಸಂಸ್ಥೆಗಳು ಈ ಸಮಸ್ಯೆಯನ್ನು ಎದುರಿಸಲು ರಾಜ್ಯಗಳೊಂದಿಗೆ ಕೆಲಸ ಮಾಡುತ್ತಿವೆ. ಈ ಅಪರಾಧಗಳಿಂದ ರಕ್ಷಿಸಿಕೊಳ್ಳುವಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು.