ದೇಶರಾಜ್ಯಗಳಿಗೆ ಲಸಿಕೆಗಳನ್ನು ಪೂರೈಸುವತ್ತ ಗಮನಹರಿಸಿ: ಹೊಸ ಆರೋಗ್ಯ ಸಚಿವರಿಗೆ ಚಿದಂಬರಂ ಕಿವಿಮಾತು
ಹರ್ಷವರ್ಧನ್ ರಾಜಿನಾಮೆ ನಂತರ ಕೇಂದ್ರ ಆರೋಗ್ಯ ಸಚಿವರಾಗಿ ಮನ್ಸುಕ್ ಮಾಂಡವಿಯಾ ಅಧಿಕಾರ ಸ್ವೀಕರಿಸಿದ್ದು, ಮೊದಲಿಗೆ ರಾಜ್ಯಗಳಿಗೆ ಲಸಿಕೆ ಪೂರೈಸುವತ್ತ ಮೊದಲು ಗಮನ ಹರಿಸಿ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಸಲಹೆ ನೀಡಿದ್ದಾರೆ