- Tag results for manuranjan
![]() | ಮನುರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಬಿಡುಗಡೆಗೆ ಮಹೂರ್ತ ಫಿಕ್ಸ್!ಕ್ರೇಜಿಸ್ಟಾರ್ ರವಿಚಂದ್ರನ್ರ ಪುತ್ರ ಮನುರಂಜನ್ ಅಭಿನಯದ 'ಪ್ರಾರಂಭ' ಬಿಡುಗಡೆಗೆ ಸಿದ್ಧವಾಗಿದೆ. ಮನುರಂಜನ್ ನಟನೆಯ ಪ್ರಾರಂಭ ಸಿನಿಮಾ ಶುಕ್ರವಾರ ತೆರೆಗೆ ಅಪ್ಪಳಿಸಲಿದೆ. |
![]() | ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು. |