Marathi activists

ಕನ್ನಡಿಗರೇ ಆಗಲಿ, ಮರಾಠಿಗರೇ ಆಗಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು; ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡಿಗರಾಗಲಿ, ಮರಾಠಿಗರಾಗಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಈ ನೆಲದ ಗೌರವ ಕಾಪಾಡುವ ಜವಾಬ್ದಾರಿಯಿದೆ.

ಪೀರನವಾಡಿಯಲ್ಲಿ ಉದ್ವಿಗ್ನ ಸ್ಥಿತಿ, ಲಾಠಿ ಪ್ರಹಾರ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿರೋಧಿಸಿ ನೆಡೆದ ಗಲಾಟೆ ಹಾಗೂ ಲಾಠಿ ಚಾರ್ಜ್ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತನಾಡುತ್ತೇನೆ ಎಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

