ಮಾರುಕಟ್ಟೆ ಮೌಲ್ಯ 9 ಲಕ್ಷ ಕೋಟಿ ಗಡಿ ದಾಟುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ (ಆರ್ ಐಎಲ್) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ.