- Tag results for marraige
![]() | ಹಂಪಿಯ ಆಟೋ ಚಾಲಕನಿಗೆ ಒಲಿದ ಬೆಲ್ಜಿಯಂ ಸುಂದರಿ, ಪ್ರಾಮಾಣಿಕತೆಗೆ ಮನಸೋತ ವಿದೇಶಿ ಪ್ರೀತಿ!ದೇಶ ನೋಡಲು ಬಂದ ವಿದೇಶಿ ಚೆಲುವೆಯೊಬ್ಬಳು ಹಂಪಿಯ ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತಿದ್ದು, ನಾಲ್ಕು ವರ್ಷದ ಪ್ರೀತಿಗೆ ಮದುವೆ ಮುದ್ರೆ ಬಿದ್ದಿದೆ. |
![]() | ಗುಟ್ಟಾಗಿ ಮದುವೆಯಾದ 'ಉರಿ' ಚಿತ್ರದ ನಟ ಮೋಹಿತ್ ರೈನಾ, ವಧು ಯಾರೂ ಗೊತ್ತಾ?'ಮುಂಬೈ ಡೈರೀಸ್: 26/11' ನಟ ಮೋಹಿತ್ ರೈನಾ ಜನವರಿ 1 ರಂದು ಗುಟ್ಟಾಗಿ ಮದುವೆಯಾಗಿದ್ದು, ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ನಟ ತನ್ನ ಪತ್ನಿ ಅದಿತಿಯೊಂದಿಗೆ ಮದುವೆಯ ಸಮಾರಂಭದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. |
![]() | ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್ ಅದ್ಧೂರಿ ಅರಿಶಿಣ ಶಾಸ್ತ್ರ, ಫೋಟೋಗಳು!ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ವಿವಾಹ ಫೆಬ್ರವರಿ 14ರಂದು ಫಿಕ್ಸ್ ಆಗಿದೆ. ಈ ನಡುವೆ ಮನೆಯಲ್ಲಿ ಮದುವೆ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದೆ. |
![]() | ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. |
![]() | ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. |
![]() | ಬಿಗ್‍ಬಾಸ್ ಯಂಗ್ ಲವ್ ಬರ್ಡ್ಸ್ ಚಂದನ್-ನಿವೇದಿತ ಗೌಡ ಅದ್ಧೂರಿ ಮದುವೆ ಫೋಟೋಗಳು!ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಂದು (ಬುಧವರ) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. |