ಸಿನಿಮಾ ಸುದ್ದಿಕ್ಷಮಿಸಿಬಿಡಿ ಅಪ್ಪ, ಮನೆಯಿಂದ ಓಡಿ ಹೋಗಿ ಮದುವೆಯಾದ ಪೃಥ್ವಿ ಭಟ್: ಮಗಳಿಗೆ ವಶೀಕರಣ ಮಾಡಿದ್ದಾರೆ- ಗಾಯಕಿ ತಂದೆ ಆರೋಪ
ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ.