• Tag results for marriages

ಮದುವೆ ಎಂಬ ಸಣ್ಣ ಸ್ವಾರ್ಥಕ್ಕಾಗಿ ಧಾರ್ಮಿಕ ಮತಾಂತರ ಮಾಡುತ್ತಿರುವುದು ತಪ್ಪು: ಮೋಹನ್ ಭಾಗವತ್

ಮದುವೆ ಎಂಬ ಸಣ್ಣ ಸ್ವಾರ್ಥಕ್ಕಾಗಿ ಧಾರ್ಮಿಕ ಮತಾಂತರ ಮಾಡಲಾಗುತ್ತಿದೆ. ಇದು ತಪ್ಪು,’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

published on : 11th October 2021

ಕೋವಿಡ್-19 ನಡುವೆ ಕಲಬುರಗಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ!

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಎದುರಾದ ಬೆನ್ನಲ್ಲೇ, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದೆ, ಈ ಬೆಳವಣಿಗೆಯು ಇದೀಗ ಅಧಿಕಾರಿಗಳಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.

published on : 10th August 2021

 ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ಪಡೆಯಲು ಯಾವುದೇ ಮೂಲಭೂತ ಹಕ್ಕಿಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ಪಡೆಯಲು ಯಾವುದೇ ಮೂಲಭೂತ ಹಕ್ಕಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 25th February 2021

ರಾಶಿ ಭವಿಷ್ಯ