social_icon
  • Tag results for marries

ವೆಡ್ಡಿಂಗ್ ಕಾರ್ಡ್ ವೈರಲ್; ಪೊಲೀಸರಿಗೆ ಹೆದರಿ ತರಾತುರಿಯಲ್ಲಿ ಇಬ್ಬರನ್ನು ವಿವಾಹವಾದ ಬುಡಕಟ್ಟು ಯುವಕ!

ಪೊಲೀಸರ ಕ್ರಮ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ಬುಡಕಟ್ಟು ಯುವಕನೊಬ್ಬ ತರಾತುರಿಯಲ್ಲಿ ಏಕಕಾಲದಲ್ಲಿ ಇಬ್ಬರು ಮಹಿಳೆಯರೊಂದಿಗೆ ವಿವಾಹವಾಗಿರುವ ಘಟನೆ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಚೆರ್ಲಾ ಮಂಡಲದ ಎರ್ರಬೋರು ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

published on : 10th March 2023

ಸೌಹಾರ್ದತೆಯ ಸಂದೇಶ: ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಜೋಡಿ ವಿವಾಹ!

ಸಮಾಜಕ್ಕೆ ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಮುಸ್ಲಿಂ ಜೋಡಿಯೊಂದು ಭಾನುವಾರ ಹಿಂದೂ ದೇವಾಲಯದ ಆವರಣದಲ್ಲಿ ಸತಿ ಪತಿಗಳಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರದ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ವಿವಾಹ ಪದ್ಧತಿಯಂತೆ ವಿವಾಹ ನಡೆದಿದೆ.

published on : 6th March 2023

ಮುಸ್ಲಿಂ ಯುವ ರಾಜಕಾರಣಿಯೊಂದಿಗೆ ಕಾಂಟ್ರವರ್ಸಿ ನಟಿ ಸ್ವರಾ ಭಾಸ್ಕರ್​ ಮದುವೆ!

ವಿವಾದಾತ್ಮಕ ಹೇಳಿಕೆಯಿಂದ ಆಗಾಗ್ಗೆ ಸುದ್ದಿಯಾಗುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತನ್ನ ಪತಿಯ ಹೆಸರನ್ನು ಗುರುವಾರ ಬಹಿರಂಗಪಡಿಸಿದ್ದಾರೆ. ಪತಿ ಹೆಸರು ಮಾತ್ರವಲ್ಲದೇ, ಈಗಾಗಲೇ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

published on : 16th February 2023

ಪತಿಗೆ ವಿಚ್ಛೇದನ, ಒಂಟಿತನ ನಿವಾರಿಸಲು ನಾಯಿಯನ್ನು ಮದುವೆಯಾದ ಮಹಿಳೆ!

ಒಂಟಿತನ ಅನ್ನೋದೇ ಹಾಗೆ, ಮನುಷ್ಯನನ್ನು ಚಿಂತಾಕ್ರಾಂತನನ್ನಾಗಿಯೋ, ಮಾನಸಿಕ ಅಸ್ವಸ್ಥತರನ್ನಾಗಿಯೋ ಅಥವಾ ಜೀವನೋತ್ಸಾಹದಿಂದ ವಿಮುಖವಾಗುವಂತೋ ಒಮ್ಮೊಮ್ಮೆ ಮಾಡಿಬಿಡುತ್ತದೆ.

published on : 23rd November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9