ರಾಜ್ಯಹುತಾತ್ಮ ಯೋಧನ ಕುಟುಂಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ: ಬಸವರಾಜ ಬೊಮ್ಮಾಯಿ ಘೋಷಣೆ
ಹುತಾತ್ಮ ಯೋಧರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದರೊಂದಿಗೆ, ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.