Masked woman

ಸ್ಟಿಂಗ್ ಆಪರೇಷನ್: ಒತ್ತಡಕ್ಕೆ ಮಣಿದು ನಾನು ಸುಳ್ಳು ಹೇಳಿದ್ದೆ, ಸಿದ್ದರಾಮಯ್ಯರನ್ನ ಭೇಟಿಯೇ ಆಗಿಲ್ಲ- ಮುಸುಕುಧಾರಿ ಮಹಿಳೆ!
ವಾರದ ಹಿಂದೆಯೇ ಸಿಸಿಬಿ ಅಧಿಕಾರಿಗಳ ತಂಡ ಕ್ಯಾಲಿಕಟ್ ಗೆ ತೆರಳಿ ಮಹಿಳೆ ಹೇಳಿಕೆ ದಾಖಲಿಸಿ ವಿಡಿಯೋ ಮಾಡಿಕೊಂಡು ಬಂದಿದೆ.

ಜೆಎನ್ ಯು ದಾಳಿ: ಮುಸುಕುದಾರಿ ಮಹಿಳೆಯನ್ನು ಗುರುತಿಸಿದ ಪೊಲೀಸರು
ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರದ ವಿಡಿಯೋದಲ್ಲಿದ್ದ ಮುಸುಕುದಾರಿ ಮಹಿಳೆಯನ್ನು ವಿಶೇಷ ತನಿಖಾ ತಂಡವೊಂದು ಗುರುತಿಸಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಆಕೆಗೆ ನೋಟಿಸ್ ಕಳುಹಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

