ಉಗ್ರರ ಪೈಶಾಚಿಕ ಕೃತ್ಯಕ್ಕೆ ಭಾರತೀಯ ಸೇನೆ ಸಿಡಿದೆದ್ದಿದ್ದು, 1990ರ ದಶಕದಲ್ಲಿ ನಿಲ್ಲಿಸಲಾಗಿದ್ದ ಮನೆ ಮನೆಗೆ ತೆರಳಿ ನಡೆಸಲಾಗುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಗುರುವಾರದಿಂದ ಮತ್ತೆ ಆರಂಭಿಸಿದೆ...