• Tag results for measures

ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾಡು: 11 ಜಿಲ್ಲೆಗಳಲ್ಲಿ ಪೂರ್ಣ, 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ಜಾರಿ

ರಾಜ್ಯದ ಕೆಲವು ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂನ್ 10 ರಂದು ಸಿಎಂ ಯಡಿಯೂರಪ್ಪ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. 

published on : 10th June 2021

ರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ.

published on : 26th April 2021

ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ- ಸಚಿವ ಡಾ.ಕೆ.ಸುಧಾಕರ್ 

 ರಾಜಧಾನಿ ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

published on : 23rd April 2021

ಸಪ್ಲೈ ಚೈನ್ ಕುಸಿತ, ಆರ್ಥಿಕತೆಗೆ ಮಾರಕ!

ಹಣಕ್ಲಾಸು-256 -ರಂಗಸ್ವಾಮಿ ಮೂಕನಹಳ್ಳಿ 

published on : 22nd April 2021

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ

ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ,  ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

published on : 16th April 2021

ನೆರೆ ರಾಜ್ಯಗಳಲ್ಲಿ ಕೊರೋನಾ ಅಬ್ಬರ: ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗಾಗಿ ಪ್ರತ್ಯೇಕ ಮಾರ್ಗಸೂಚಿ

ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

published on : 20th February 2021