- Tag results for medals
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳುಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ಭಾರತೀಯ-ಅಮೇರಿಕನ್ ನಟಿಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ ಬೈಡನ್ ಸರ್ಕಾರಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. |
![]() | ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. |
![]() | ಫೆ.24ರಂದು ವಿಟಿಯು ಘಟಿಕೋತ್ಸವ: 18 ಚಿನ್ನದ ಪದಕ ಪಡೆದ ಬೆಂಗಳೂರಿನ ಮುರಳಿ ಎಸ್ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ ತೋರಿದ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. |