• Tag results for medical college

ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್‌ಎಂಸಿ

ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ.

published on : 7th September 2022

ಕೇರಳ: ಹಾಲು ಖರೀದಿಸಲು ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಸಾವು

ಕೇರಳದಲ್ಲಿ ಈ ವರ್ಷ ಈವರೆಗೆ ಒಟ್ಟು 20 ಮಂದಿ ರೇಬೀಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

published on : 5th September 2022

ಹೆಚ್ ಎಂಎಸ್ ಸಂಸ್ಥೆಗೂ ಯುನಾನಿ ಮೆಡಿಕಲ್ ಕಾಲೇಜಿಗೂ ಸಂಬಂಧವಿಲ್ಲ: ತುಮಕೂರಿನ ಮಾಜಿ ಶಾಸಕ ಸ್ಪಷ್ಟನೆ

ನಗರದ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯನ್ನು ಕೇಂದ್ರ ತನಿಖಾ ತಂಡ(NIA)ದವರು ಬಂಧಿಸಿದ್ದಾರೆ ಎಂಬ ವದಂತಿಯಿದೆ. ಯುನಾನಿ ಮೆಡಿಕಲ್ ಕಾಲೇಜು 15 ವರ್ಷಗಳ ಹಿಂದೆ ಹೆಚ್ ಎಂಎಸ್ ವಿದ್ಯಾಸಂಸ್ಥೆಯಿಂದ ಮುಂಬೈಯ ಐಡಳಿತ ಮಂಡಳಿಗೆ ಮಾರಾಟ ಮಾಡಿದ್ದೆವು ಎಂದು ತುಮಕೂರಿನ ಮಾಜಿ ಶಾಸಕ ಸ್ಪಷ್ಟೀಕರಣ ನೀಡಿದ್ದಾರೆ.

published on : 31st July 2022

ಕೇರಳ ವೈದ್ಯಕೀಯ ಕಾಲೇಜು ಹಗರಣ: ಬ್ರಿಟನ್ ಗೆ ಪಲಾಯನ ಮಾಡುತ್ತಿದ್ದ ಬಿಷಪ್ ಗೆ ತಡೆ

ಚರ್ಚ್ ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಕೇರಳದ ಚರ್ಚ್‌ನ ಬಿಷಪ್‌ರನ್ನು ಮಂಗಳವಾರ ಬ್ರಿಟನ್‌ಗೆ ತೆರಳದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th July 2022

ದೇವೇಗೌಡರ ಸೋಲಿಗೆ ಕಾರಣವಾಗಿದ್ದ ಸಿಪಿಐ ಮುಖಂಡ ಎನ್ ಶಿವಣ್ಣ ನಿಧನ!!

2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಕಾರಣವಾಗಿದ್ದ ರೈತ ಮುಖಂಡ ಹಾಗೂ ಸಿಪಿಐ ನಾಯಕ ಎನ್ ಶಿವಣ್ಣ ಬುಧವಾರ ನಿಧನರಾಗಿದ್ದಾರೆ.

published on : 18th May 2022

ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಿರಲಿದೆ: ಪ್ರಧಾನಿ ಮೋದಿ

ವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

published on : 15th April 2022

ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ!

ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ  ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಅಧ್ಯಯನಕ್ಕೆ ದಾನ ಮಾಡಲಾಗುವುದು ಎಂದು ಅವರ ತಂದೆ ಶೇಖರಪ್ಪ ತಿಳಿಸಿದ್ದಾರೆ.

published on : 19th March 2022

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ನೀಡಿ: ಕಾಂಗ್ರೆಸ್, ಜೆಡಿಎಸ್ ಒತ್ತಾಯ

ಯುದ್ಧಪೀಡಿತ ಉಕ್ರೇನ್ ನಿಂದ ಸಾವಿರಾರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬರುತ್ತಿದ್ದಾರೆ. ಅರ್ಧಕ್ಕೆ ಓದು ಮುಗಿಸಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಲ್ಲಿನ ಕಾಲೇಜುಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ.

published on : 8th March 2022

ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಕೊರತೆ: ವೈದ್ಯಕೀಯ ಕಾಲೇಜ್ ತೆರೆಯಲು ಆನಂದ್ ಮಹೀಂದ್ರಾ ಚಿಂತನೆ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಭಾರತಕ್ಕೆ ದೊಡ್ಡ ಸವಾಲು ಎಂದರೆ ಅಲ್ಲಿನ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವುದು. ಇದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚು.

published on : 3rd March 2022

ಹಿಜಾಬ್ ವಿವಾದ: ಬೆಳಗಾವಿಯ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ; ರಾಜ್ಯದ ಹಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ

ಹಿಜಾಬ್ ವಿವಾದ ರಾಜ್ಯದ ಬಹುತೇಕ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಭುಗಿಲೆದ್ದಿದೆ. ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜು ಮುಂದೆ ಇಂದು ಶನಿವಾರ ಭಾರಿ ಹೈಡ್ರಾಮಾ ನಡೆಯಿತು.

published on : 19th February 2022

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 500 ಕೋಟಿ ರೂ ಮೀಸಲು

ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

published on : 17th February 2022

ದಿನಗೂಲಿ ಕಾರ್ಮಿಕನ ಮೂರನೇ ಮಗಳೂ ಎಂಬಿಬಿಎಸ್ ಸೇರ್ಪಡೆ

5 ವರ್ಷಗಳ ಕೆಳಗೆ ರಾಮನ್ ಅವರ ಮೂರು ಜನ ಮಕ್ಕಳಾದ ಇಂದ್ರಜಿತ್, ಇಂದ್ರಜ ಮತ್ತು ಇಂದುಜಾ ನದಿಯಿಂದ ನೀರು ತರಲು ಬಿಂದಿಗೆ ಹಿಡಿದು 2 ಕಿ.ಮೀ ನಡೆದುಹೋಗುತ್ತಿದ್ದರು. ಇಂದು ಸ್ಟೆತಾಸ್ಕೋಪು ಹಿಡಿದು ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ

published on : 11th February 2022

ತಮಿಳುನಾಡು: ಅವಮಾನಕ್ಕೀಡಾಗಿದ್ದ ಪೋಲಿಯೊ ಪೀಡಿತ ಯುವತಿ, ಈಗ ಗ್ರಾಮದ ಮೊದಲ ವೈದ್ಯಕೀಯ ವಿದ್ಯಾರ್ಥಿನಿ

ತಮ್ಮ ಆರೋಗ್ಯಸ್ಥಿತಿಯಿಂದಾಗಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದಾರೆ ಶಮ್ಸಿಯಾ. ಈ ಸಂದರ್ಭವೇ ಅವರಲ್ಲಿ ತಾವು ಮುಂದೊಂದು ದಿನ ವೈದ್ಯೆಯಾಗಬೇಕೆಂಬ ಕನಸು ಮೊಳೆತಿದ್ದು. 

published on : 29th January 2022

ಬೀದಿಗೆ ಬಂತು ಆರ್.ಎಲ್ ಜಾಲಪ್ಪ ಕುಟುಂಬಸ್ಥರ ಜಗಳ: ಟ್ರಸ್ಟ್ ವಾರಸುದಾರಿಕೆಗಾಗಿ ಫೈಟ್; ಕಾಲೇಜು ಮುಂದೆ ಹೈಡ್ರಾಮಾ, ಲಾಠಿ ಚಾರ್ಜ್!

ಮಾಜಿ ಸಚಿವ ಆರ್.ಎಲ್. ಜಾಲಪ್ಪ ನಿಧನದ ನಂತರ ಕುಟುಂಬ ಕಲಹ ಜಗಜ್ಜಾಹೀರಾಗಿದೆ. ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಂತರಿಕ ಕಲಹ ಇದೀಗ ಬೀದಿಗೆ ಬಂದಿದೆ.

published on : 25th January 2022

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ 9 ವೈದ್ಯಕೀಯ ಕಾಲೇಜುಗಳ ಉದ್ಘಾಟನೆ

ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಿರುವ 9 ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಉದ್ಘಾಟಿಸಿದ್ದಾರೆ.

published on : 25th October 2021

ರಾಶಿ ಭವಿಷ್ಯ